Monday, June 27, 2022

Latest Posts

ರಷ್ಯಾ ವಿಮಾನ ಪತನ: 16 ಪ್ರಯಾಣಿಕರ ದುರ್ಮರಣ, ಹಲವರಿಗೆ ಗಾಯ

ಹೊಸದಿಗಂತ ಆನ್ ಲೈನ್ ಡೆಸ್ಕ್:

ರಷ್ಯಾದಲ್ಲಿ 23 ಮಂದಿ ಪ್ರಯಾಣಿಸುತ್ತಿದ್ದ ವಿಮಾನ ಪತನಗೊಂಡಿದೆ. ವಿಮಾನದಲ್ಲಿದ್ದ 16 ಮಂದಿ ಪ್ರಯಾಣಿಕರು ಮೃತಪಟ್ಟಿದ್ದು, 7 ಮಂದಿ ಗಾಯಗೊಂಡಿದ್ದಾರೆ.
ಟಾಟರ್ ಸ್ತಾನ್ ಪ್ರದೇಶದಲ್ಲಿ ಎಲ್-410 ವಿಮಾನ ಪತನಗೊಂಡಿದ್ದು, ಅದರಲ್ಲಿ ಪ್ರಯಾಣಿಸುತ್ತಿದ್ದ 23 ಜನರಲ್ಲಿ 16 ಮಂದಿ ಮೃತಪಟ್ಟಿದ್ದು, 7 ಮಂದಿಯನ್ನು ರಕ್ಷಿಸಲಾಗಿದೆ. ಒಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ಸ್ಥಳೀಯ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss