ಬಿಜಿಎಸ್ ಕಾವೂರು ಶಾಖಾಮಠದಲ್ಲಿ 16 ನೇ ವರ್ಷದ ಗಣೇಶೋತ್ಸವ ಸಂಭ್ರಮ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಶ್ರೀ ಆದಿಚುಂಚನಗಿರಿ ಮಂಗಳೂರಿನ ಕಾವೂರು ಶಾಖಾ ಮಠದಲ್ಲಿ ಶ್ರೀ ಗಣೇಶ ಚತುರ್ಥಿ ವಿಜ್ರಂಭಣೆಯಿಂದ ಆಚರಿಸಲಾಗುತ್ತಿದೆ.
ಬಿಜಿಎಸ್ ವಿದ್ಯಾರ್ಥಿ ನಿಯದಲ್ಲಿ ಈ ಬಾರಿ ಆಚರಿಸಲಾಗುತ್ತಿರುವ 16 ನೇ ವರ್ಷದ ಗಣೇಶೋತ್ಸವದಲ್ಲಿ ಶ್ರೀ ಡಾ. ಧರ್ಮಪಾಲನಾಥ ಶ್ರೀಗಳು ವಿಶೇಷ ಪೂಜೆ ನೆರವೇರಿಸಿದರು. ವಿದ್ಯಾರ್ಥಿಗಳು, ಶ್ರೀ ಮಠದ ಭಕ್ತರ ಸಹಿತ ವಿವಿಧ ಗಣ್ಯರು ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!