Tuesday, November 24, 2020

Latest Posts

“ನಿಮ್ಮೊಂದಿಗೆ ನಾನಿದ್ದೇನೆ” ದೇಶದ ಜನತೆಗೆ “ಅಮಿತಾಬ್​ ಬಚ್ಚನ್”​ ಪ್ರೀತಿಯ ಸಂದೇಶ

ಹೊಸ ದಿಗಂತ ಆನ್ ಲೈನ್ ಡೆಸ್ಕ್: ಇಡೀ ದೇಶವೇ ಕೊರೋನಾ ವಿರುದ್ಧ ಹೋರಾಡುತ್ತಿದೆ. ಇಂತಹ ಸಮಯದಲ್ಲಿ ಬಾಲಿವುಡ್ ನಟ ಅಮಿತಾಬ್​ ಬಚ್ಚನ್​ ಪ್ರೇರಣೆಯ ಸಂದೇಶವೊಂದನ್ನು ಜನತೆಗೆ ರವಾನಿಸಿದ್ದಾರೆ. ಮಾಸ್ಕ್ ಧರಿಸಿರುವ ತಮ್ಮ ಫೋಟೋ ಒಂದನ್ನು ಇನ್ಸ್​​ಟಾಗ್ರಾಂ...

ಮತ್ತೆ ಪೆಟ್ರೋಲ್-ಡೀಸಲ್ ದರದಲ್ಲಿ ಏರಿಕೆ: ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ ಎಷ್ಟು ಗೊತ್ತಾ?

ಹೊಸದಿಗಂತ ಆನ್ ಲೈನ್ ಡೆಸ್ಕ್: ದೇಶದ ಟಾಪ್ ಸಿಟಿ ಜನರಿಗೆ ತೈಲ ಕಂಪನಿಗಳು ಶಾಕ್ ಮೇಲೆ ಶಾಕ್ ನೀಡುತ್ತಿದೆ. ಸತತ 5ನೇ ದಿನವೂ ತೈಲ ಬೆಲೆ ಏರಿಕೆಯಾಗಿದೆ. ಪ್ರತಿ ಲೀಟರ್ ಪೆಟ್ರೋಲ್ ಗೆ 08...

‘ನಿವಾರ್​’ ಚಂಡಮಾರುತ ಭೀತಿ: ಕರ್ನಾಟಕದ ಹಲವೆಡೆ 2 ದಿನ ಭಾರಿ ಮಳೆ ಸಾಧ್ಯತೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್: ಇಂದು ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ತಮಿಳುನಾಡಿನ ಕೆಲವು ಭಾಗಗಳಿಗೆ ನಿವಾರ್ ಚಂಡಮಾರುತ ಅಪ್ಪಳಿಸಲಿದ್ದು, ನಾಳೆಯಿಂದ 2 ದಿನಗಳ ಕಾಲ ಬೆಂಗಳೂರು ಸೇರಿದಂತೆ ಕರ್ನಾಟಕ ರಾಜ್ಯದಲ್ಲಿ...

17 ವರ್ಷದಲ್ಲೇ ಕನಿಷ್ಠ ತಾಪಮಾನ ಕಂಡು ಗಢ ಗಢ ನಡುಗಿತು ದೆಹಲಿ ಜನತೆ!

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿಗ ಮೈ ಕೊರೆಯುವ ಚಳಿ. ಇಲ್ಲಿನ ಚಳಿಯ ತೀವ್ರತಗೆ ಜನತೆ ತತ್ತರಿಸಿ ಹೋಗಿದ್ದು, ಕಳೆದ 17 ವರ್ಷಗಳಲ್ಲಿಯೇ ಕನಿಷ್ಠ ತಾಪಮಾನ ದೆಹಲಿಯಲ್ಲಿ ದಾಖಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ದೆಹಲಿಯಲ್ಲಿ ಇಂದು ಮುಂಜಾನೆ ಕನಿಷ್ಠ ತಾಪಮಾನ 6.9 ಡಿಗ್ರಿ ಸೆಲ್ಸಿಯಸ್‌ಗೆ ಕುಸಿದಿದ್ದು, ಇದು 2003ರ ಬಳಿಕ ನವೆಂಬರ್‌ ತಿಂಗಳಲ್ಲಿ ದಾಖಲಾದ ಅತಿ ಕನಿಷ್ಠ ತಾಪಮಾನವಾಗಿದೆ ಎಂದು ಹೇಳಿದೆ.
ಕಳೆದ ಶುಕ್ರವಾರ ದೆಹಲಿಯಲ್ಲಿ 7.5 ಡಿಗ್ರಿ ಸೆಲ್ಸಿಯಸ್‌ ಕನಿಷ್ಠ ತಾಪಮಾನ ದಾಖಲಾಗಿತ್ತು. ಅದು 14 ವರ್ಷಗಳಲ್ಲಿ ನವೆಂಬರ್‌ ತಿಂಗಳಲ್ಲಿ ದಾಖಲಾದ ಅತಿ ಕನಿಷ್ಠ ಉಷ್ಣಾಂಶ ಎಂದು ಐಎಂಡಿ ತಿಳಿಸಿತ್ತು. ಆದರೆ ಇಂದು 6.9 ಡಿಗ್ರಿ ಸೆಲ್ಸಿಯಸ್‌ಗೆ ಕುಸಿಯುವ ಮೂಲಕ ಅದಕ್ಕಿಂತಲೂ ಕನಿಷ್ಠ ತಾಪಮಾನ ದಾಖಲಾಗಿದೆ.
ಸಾಮಾನ್ಯವಾಗಿ ಸತತ ಎರಡು ದಿನ ತಾಪಮಾನ 10 ಡಿಗ್ರಿ ಸೆಲ್ಸಿಯಸ್‌ಗಿಂತ ಕಡಿಮೆ ಇದ್ದಾಗ ಶೀತ ಅಲೆಯನ್ನು ಘೋಷಿಸಲಾಗುತ್ತದೆ. ದೆಹಲಿಯಲ್ಲಿ ಕಳೆದ ವರ್ಷ ಕನಿಷ್ಠ ತಾಪಮಾನ 11.5 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿತ್ತು. 2018 ರಲ್ಲಿ 10.5 ಮತ್ತು 2017ರಲ್ಲಿ 7.6 ಡಿಗ್ರಿ ಸೆಲ್ಸಿಯಸ್‌ ಕನಿಷ್ಠ ತಾಪಮಾನ ದಾಖಲಾಗಿತ್ತು.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

“ನಿಮ್ಮೊಂದಿಗೆ ನಾನಿದ್ದೇನೆ” ದೇಶದ ಜನತೆಗೆ “ಅಮಿತಾಬ್​ ಬಚ್ಚನ್”​ ಪ್ರೀತಿಯ ಸಂದೇಶ

ಹೊಸ ದಿಗಂತ ಆನ್ ಲೈನ್ ಡೆಸ್ಕ್: ಇಡೀ ದೇಶವೇ ಕೊರೋನಾ ವಿರುದ್ಧ ಹೋರಾಡುತ್ತಿದೆ. ಇಂತಹ ಸಮಯದಲ್ಲಿ ಬಾಲಿವುಡ್ ನಟ ಅಮಿತಾಬ್​ ಬಚ್ಚನ್​ ಪ್ರೇರಣೆಯ ಸಂದೇಶವೊಂದನ್ನು ಜನತೆಗೆ ರವಾನಿಸಿದ್ದಾರೆ. ಮಾಸ್ಕ್ ಧರಿಸಿರುವ ತಮ್ಮ ಫೋಟೋ ಒಂದನ್ನು ಇನ್ಸ್​​ಟಾಗ್ರಾಂ...

ಮತ್ತೆ ಪೆಟ್ರೋಲ್-ಡೀಸಲ್ ದರದಲ್ಲಿ ಏರಿಕೆ: ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ ಎಷ್ಟು ಗೊತ್ತಾ?

ಹೊಸದಿಗಂತ ಆನ್ ಲೈನ್ ಡೆಸ್ಕ್: ದೇಶದ ಟಾಪ್ ಸಿಟಿ ಜನರಿಗೆ ತೈಲ ಕಂಪನಿಗಳು ಶಾಕ್ ಮೇಲೆ ಶಾಕ್ ನೀಡುತ್ತಿದೆ. ಸತತ 5ನೇ ದಿನವೂ ತೈಲ ಬೆಲೆ ಏರಿಕೆಯಾಗಿದೆ. ಪ್ರತಿ ಲೀಟರ್ ಪೆಟ್ರೋಲ್ ಗೆ 08...

‘ನಿವಾರ್​’ ಚಂಡಮಾರುತ ಭೀತಿ: ಕರ್ನಾಟಕದ ಹಲವೆಡೆ 2 ದಿನ ಭಾರಿ ಮಳೆ ಸಾಧ್ಯತೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್: ಇಂದು ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ತಮಿಳುನಾಡಿನ ಕೆಲವು ಭಾಗಗಳಿಗೆ ನಿವಾರ್ ಚಂಡಮಾರುತ ಅಪ್ಪಳಿಸಲಿದ್ದು, ನಾಳೆಯಿಂದ 2 ದಿನಗಳ ಕಾಲ ಬೆಂಗಳೂರು ಸೇರಿದಂತೆ ಕರ್ನಾಟಕ ರಾಜ್ಯದಲ್ಲಿ...

6 ದಿನಗಳ ವಿದೇಶ ಪ್ರವಾಸ ಕೈಗೊಳ್ಳಲಿರುವ ವಿದೇಶಾಂಗ ಸಚಿವ ಎಸ್. ಜೈಶಂಕರ್

ಹೊಸದಿಗಂತ ಆನ್ ಲೈನ್ ಡೆಸ್ಕ್: ಕೊರೋನಾ ವೈರಸ್ ನಡುವೆ ದ್ವಿಪಕ್ಷೀಯ ಮಾತುತೆ ನಡೆಸಲು ಕೇಂದ್ರ ವಿದೇಶಾಂಗ ಸಚಿವ ಎಸ್. ಜೈಶಂಕರ್ 6 ದಿನಗಳ ವಿದೇಶ ಪ್ರವಾಸ ಕೈಗೊಳ್ಳಲ್ಲಿದ್ದಾರೆ. ರಾಜತಾಂತ್ರಿಕ ಮಾತುಕತೆಗಳನ್ನು ನಡೆಸಲು ನ.24-29ರವರೆಗೆ ಜೈಶಂಕರ್ ಅವರು...

Don't Miss

“ನಿಮ್ಮೊಂದಿಗೆ ನಾನಿದ್ದೇನೆ” ದೇಶದ ಜನತೆಗೆ “ಅಮಿತಾಬ್​ ಬಚ್ಚನ್”​ ಪ್ರೀತಿಯ ಸಂದೇಶ

ಹೊಸ ದಿಗಂತ ಆನ್ ಲೈನ್ ಡೆಸ್ಕ್: ಇಡೀ ದೇಶವೇ ಕೊರೋನಾ ವಿರುದ್ಧ ಹೋರಾಡುತ್ತಿದೆ. ಇಂತಹ ಸಮಯದಲ್ಲಿ ಬಾಲಿವುಡ್ ನಟ ಅಮಿತಾಬ್​ ಬಚ್ಚನ್​ ಪ್ರೇರಣೆಯ ಸಂದೇಶವೊಂದನ್ನು ಜನತೆಗೆ ರವಾನಿಸಿದ್ದಾರೆ. ಮಾಸ್ಕ್ ಧರಿಸಿರುವ ತಮ್ಮ ಫೋಟೋ ಒಂದನ್ನು ಇನ್ಸ್​​ಟಾಗ್ರಾಂ...

ಮತ್ತೆ ಪೆಟ್ರೋಲ್-ಡೀಸಲ್ ದರದಲ್ಲಿ ಏರಿಕೆ: ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ ಎಷ್ಟು ಗೊತ್ತಾ?

ಹೊಸದಿಗಂತ ಆನ್ ಲೈನ್ ಡೆಸ್ಕ್: ದೇಶದ ಟಾಪ್ ಸಿಟಿ ಜನರಿಗೆ ತೈಲ ಕಂಪನಿಗಳು ಶಾಕ್ ಮೇಲೆ ಶಾಕ್ ನೀಡುತ್ತಿದೆ. ಸತತ 5ನೇ ದಿನವೂ ತೈಲ ಬೆಲೆ ಏರಿಕೆಯಾಗಿದೆ. ಪ್ರತಿ ಲೀಟರ್ ಪೆಟ್ರೋಲ್ ಗೆ 08...

‘ನಿವಾರ್​’ ಚಂಡಮಾರುತ ಭೀತಿ: ಕರ್ನಾಟಕದ ಹಲವೆಡೆ 2 ದಿನ ಭಾರಿ ಮಳೆ ಸಾಧ್ಯತೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್: ಇಂದು ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ತಮಿಳುನಾಡಿನ ಕೆಲವು ಭಾಗಗಳಿಗೆ ನಿವಾರ್ ಚಂಡಮಾರುತ ಅಪ್ಪಳಿಸಲಿದ್ದು, ನಾಳೆಯಿಂದ 2 ದಿನಗಳ ಕಾಲ ಬೆಂಗಳೂರು ಸೇರಿದಂತೆ ಕರ್ನಾಟಕ ರಾಜ್ಯದಲ್ಲಿ...
error: Content is protected !!