ಹೊಸದಿಗಂತ ಆನ್ಲೈನ್ ಡೆಸ್ಕ್:
ಉತ್ತರಪ್ರದೇಶದ ಶಾಮ್ಲಿ ಜಿಲ್ಲೆಯ ಹಳ್ಳಿಯೊಂದರಲ್ಲಿ 17 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಲಾಗಿದೆ.
ಆರೋಪಿ ಬಾಲಕಿಗೆ ಬಂದೂಕು ತೋರಿಸಿ ಅತ್ಯಾಚಾರ ಎಸಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ.
ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ. ಬಾಲಕಿಯನ್ನು ಕೊಲ್ಲುವುದಾಗಿ ಬೆದರಿಸಿ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.