ರಾಷ್ಟ್ರಪತಿ ನೇತೃತ್ವದ ಜಿ20 ಔತಣಕೂಟ: ಆಹ್ವಾನಿತರ ಪಟ್ಟಿಯಲ್ಲಿ 170 ಅತಿಥಿಗಳು

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ನೇತೃತ್ವದ ಔತಣಕೂಟಕ್ಕೆ 170 ಅತಿಥಿಗಳಿಗೆ ಆಹ್ವಾನ ನೀಡಲಾಗಿದೆ.

ಇಂದು ಸಂಜೆ ರಾಷ್ಟ್ರಪತಿ ಮುರ್ಮು ಅವರಿಂದ ಔತಣಕೂಟ ಆಯೋಜಿಸಲಾಗಿದೆ. ದೆಹಲಿಯ ಮಲ್ಟಿ ಫಂಕ್ಷನ್ ಹಾಲ್‌ನಲ್ಲಿ ನಡೆಯುವ ಈ ಔತಣಕೂಟಕ್ಕೆ 170 ಅತಿಥಿಗಳಿಗೆ ಆಹ್ವಾನ ನೀಡಲಾಗಿದೆ.

ಅಲ್ಲದೆ ಈ ಔತಣಕೂಟಕ್ಕೆ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳು, ರಾಜ್ಯ ಸಚಿವರಿಗೂ ಆಹ್ವಾನ ನೀಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!