Tuesday, September 22, 2020
Tuesday, September 22, 2020

Latest Posts

ಕಲಬುರಗಿ ಜಿಲ್ಲೆಯಲ್ಲಿ ಮಂಗಳವಾರ ಕೊರೋನಾ ಸೋಂಕಿನಿಂದ ಮತ್ತೆ ಮೂವರ ನಿಧನ

ಕಲಬುರಗಿ: ಕೊರೋನಾ ಸೋಂಕಿನಿಂದ ಕಲಬುರಗಿ ಜಿಲ್ಲೆಯ ಮತ್ತೆ ಮೂವರು ನಿಧನರಾಗಿರುವ ಬಗ್ಗೆ ಮಂಗಳವಾರ ವರದಿಯಾಗಿದ್ದು, ಇದರಿಂದ ಕೊರೋನಾ ಸೋಂಕಿಗೆ ಜಿಲ್ಲೆಯಲ್ಲಿ ಮೃತರಾದವರ ಸಂಖ್ಯೆ 262ಕ್ಕೆ ಏರಿಕೆಯಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ. ತೀವ್ರ ಉಸಿರಾಟ...

ರಾಜ್ಯದಲ್ಲಿ ಇಂದು 6,974 ಮಂದಿಗೆ ಪಾಸಿಟಿವ್ ದೃಢ, 9,073 ಮಂದಿ ಆಸ್ಪತ್ಪೆಯಿಂದ ಡಿಸ್ಚಾರ್ಜ್

ಬೆಂಗಳೂರು: ರಾಜ್ಯದಲ್ಲಿ ಇಂದು 6,974 ಮಂದಿಗೆ ಪಾಸಿಟಿವ್ ದೃಢಪಟ್ಟಿದ್ದು , ಇದರೊಂದಿಗೆ ಸೋಂಕಿತರ ಸಂಖ್ಯೆ 5,33,850ಕ್ಕೆ ಏರಿಕೆಯಾಗಿದೆ. ಇಂದು 83 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 8,228ಕ್ಕೆ ಏರಿಕೆಯಾಗಿದೆ. ಇಂದು...

ಡಿಸಿಎಂ ಗೋವಿಂದ ಕಾರಜೋಳ ಅವರಿಗೆ ಕೊರೋನಾ ಸೋಂಕು ದೃಢ

ಬೆಂಗಳೂರು: ಡಿಸಿಎಂ ಗೋವಿಂದ ಕಾರಜೋಳ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಮುನ್ನೆಚ್ಚರಿಕೆ ಹಿನ್ನೆಲೆ ಗೋವಿಂದ ಕಾರಜೋಳ ಅವರಿಗೆ ಕೋವಿಡ್ 19 ಪರೀಕ್ಷೆ ನಡೆಸಲಾಗಿತ್ತು. ಪರೀಕ್ಷಾ ವರದಿಯಲ್ಲಿ ಅವರಿಗೆ ಕೊರೋನಾ ವೈರಸ್ ಸೋಂಕು ದೃಢಪಟ್ಟಿದೆ. ಸದ್ಯ...

18 ಸಾವಿರ ಜನರಿಗೆ ಕೊರೋನಾ ಲಸಿಕೆ ನೀಡಿದ ಆಕ್ಸ್​ಫರ್ಡ್​: ಪ್ರಯೋಗ ಮುಂದುವರಿಕೆ!

sharing is caring...!

ಲಂಡನ್​: ಕೊರೋನಾ ವೈರಸ್​ ನಿಗ್ರಹಕ್ಕೆ ಬ್ರಿಟನ್​ನ ಅಸ್ಟ್ರಾಜೆನೆಕಾ ಹಾಗೂ ಆಕ್ಸ್​ಫರ್ಡ್​ ವಿವಿ ತಂಡ ಜಂಟಿಯಾಗಿ ಅಭಿವೃದ್ಧಿಪಡಿಸಿದ ಲಸಿಕೆಯನ್ನು ಜಗತ್ತಿನಾದ್ಯಂತ ಈವರೆಗೆ 18,000 ಜನರಿಗೆ ನೀಡಲಾಗಿದೆ.
ಬ್ರಿಟನ್​ ವ್ಯಕ್ತಿಯೊಬ್ಬನ ಮೇಲೆ ಕಳೆದ ವಾರ ಲಸಿಕೆ ಪ್ರಯೋಗಿಸಿದ ವೇಳೆ ಆ ವ್ತಕ್ತಿ ಗಂಭೀರ ಅಡ್ಡ ಪರಿಣಾಮ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕ್ಲಿನಿಕಲ್​ ಟ್ರಯಲ್ ಸ್ಥಗಿತಗೊಳಿಸಿತ್ತು. ಆದರೆ ಅಮೆರಿಕದ ಔಷಧ ಹಾಗೂ ಆರೋಗ್ಯ ನಿಯಂತ್ರಣ ಸಂಸ್ಥೆಯ ಪರವಾನಗಿ ಪಡೆದುಕೊಂಡು ಮತ್ತೆ ಶನಿವಾರ ಪರೀಕ್ಷಾ ಪ್ರಕ್ರಿಯೆ ಆರಂಭಿಸಿದೆ ಎಂದು ಆಕ್ಸ್​ಫರ್ಡ್​ ವಿವಿ ಮಾಹಿತಿ ನೀಡಿದೆ.
ಸದ್ಯ ಅಮೆರಿಕ, ಬ್ರಿಟನ್​, ಬ್ರೆಜಿಲ್​ ಹಾಗೂ ದಕ್ಷಿಣ ಆಫ್ರಿಕಾದಲ್ಲಿ ಈ ಲಸಿಕೆಯ ಅಂತಿಮ ಹಂತದ ಪ್ರಯೋಗ ನಡೆಯುತ್ತಿದ್ದು, ಭಾರತದಲ್ಲೂ ಕೂಡ ಮೈಸೂರಿನ ಜೆಎಸ್​ಎಸ್​ ಆಸ್ಪತ್ರೆ ಸೇರಿ 17 ಕಡೆಗಳಲ್ಲಿ 2ನೇ ಹಂತದ ಪ್ರಯೋಗ ನಡೆಯುತ್ತಿದೆ.

Latest Posts

ಕಲಬುರಗಿ ಜಿಲ್ಲೆಯಲ್ಲಿ ಮಂಗಳವಾರ ಕೊರೋನಾ ಸೋಂಕಿನಿಂದ ಮತ್ತೆ ಮೂವರ ನಿಧನ

ಕಲಬುರಗಿ: ಕೊರೋನಾ ಸೋಂಕಿನಿಂದ ಕಲಬುರಗಿ ಜಿಲ್ಲೆಯ ಮತ್ತೆ ಮೂವರು ನಿಧನರಾಗಿರುವ ಬಗ್ಗೆ ಮಂಗಳವಾರ ವರದಿಯಾಗಿದ್ದು, ಇದರಿಂದ ಕೊರೋನಾ ಸೋಂಕಿಗೆ ಜಿಲ್ಲೆಯಲ್ಲಿ ಮೃತರಾದವರ ಸಂಖ್ಯೆ 262ಕ್ಕೆ ಏರಿಕೆಯಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ. ತೀವ್ರ ಉಸಿರಾಟ...

ರಾಜ್ಯದಲ್ಲಿ ಇಂದು 6,974 ಮಂದಿಗೆ ಪಾಸಿಟಿವ್ ದೃಢ, 9,073 ಮಂದಿ ಆಸ್ಪತ್ಪೆಯಿಂದ ಡಿಸ್ಚಾರ್ಜ್

ಬೆಂಗಳೂರು: ರಾಜ್ಯದಲ್ಲಿ ಇಂದು 6,974 ಮಂದಿಗೆ ಪಾಸಿಟಿವ್ ದೃಢಪಟ್ಟಿದ್ದು , ಇದರೊಂದಿಗೆ ಸೋಂಕಿತರ ಸಂಖ್ಯೆ 5,33,850ಕ್ಕೆ ಏರಿಕೆಯಾಗಿದೆ. ಇಂದು 83 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 8,228ಕ್ಕೆ ಏರಿಕೆಯಾಗಿದೆ. ಇಂದು...

ಡಿಸಿಎಂ ಗೋವಿಂದ ಕಾರಜೋಳ ಅವರಿಗೆ ಕೊರೋನಾ ಸೋಂಕು ದೃಢ

ಬೆಂಗಳೂರು: ಡಿಸಿಎಂ ಗೋವಿಂದ ಕಾರಜೋಳ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಮುನ್ನೆಚ್ಚರಿಕೆ ಹಿನ್ನೆಲೆ ಗೋವಿಂದ ಕಾರಜೋಳ ಅವರಿಗೆ ಕೋವಿಡ್ 19 ಪರೀಕ್ಷೆ ನಡೆಸಲಾಗಿತ್ತು. ಪರೀಕ್ಷಾ ವರದಿಯಲ್ಲಿ ಅವರಿಗೆ ಕೊರೋನಾ ವೈರಸ್ ಸೋಂಕು ದೃಢಪಟ್ಟಿದೆ. ಸದ್ಯ...

ಪಾಕಿಸ್ತಾನ ಧ್ವಜ ಹಿಡಿದು ಪೋಸ್ ನೀಡಿದ ರಾಖಿ ಸಾವಂತ್: ವೈರಲ್ ಆಗುತ್ತಿದೆ ಬಾಲಿವುಡ್ ನಟಿ ಫೋಟೋ!

ಮುಂಬೈ: ಬಾಲಿವುಡ್ ನಟಿ ರಾಖಿ ಸಾವಂತ್ ಕುರಿತ ಸುದ್ದಿಯೊಂದು ಈಗ ಸಾಕಷ್ಟು ವೈರಲ್ ಆಗಿದೆ . ಹೌದು, ರಾಖಿ ಸಾವಂತ್ ಪಾಕಿಸ್ತಾನ ಧ್ವಜ ಹಿಡಿದು ಪೋಸ್ ನೀಡಿದ ಫೋಟೋವೊಂದು ಈಗ ಸಾಕಷ್ಟು ವೈರಲ್ ಆಗಿದ್ದು,...

Don't Miss

ಕಲಬುರಗಿ ಜಿಲ್ಲೆಯಲ್ಲಿ ಮಂಗಳವಾರ ಕೊರೋನಾ ಸೋಂಕಿನಿಂದ ಮತ್ತೆ ಮೂವರ ನಿಧನ

ಕಲಬುರಗಿ: ಕೊರೋನಾ ಸೋಂಕಿನಿಂದ ಕಲಬುರಗಿ ಜಿಲ್ಲೆಯ ಮತ್ತೆ ಮೂವರು ನಿಧನರಾಗಿರುವ ಬಗ್ಗೆ ಮಂಗಳವಾರ ವರದಿಯಾಗಿದ್ದು, ಇದರಿಂದ ಕೊರೋನಾ ಸೋಂಕಿಗೆ ಜಿಲ್ಲೆಯಲ್ಲಿ ಮೃತರಾದವರ ಸಂಖ್ಯೆ 262ಕ್ಕೆ ಏರಿಕೆಯಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ. ತೀವ್ರ ಉಸಿರಾಟ...

ರಾಜ್ಯದಲ್ಲಿ ಇಂದು 6,974 ಮಂದಿಗೆ ಪಾಸಿಟಿವ್ ದೃಢ, 9,073 ಮಂದಿ ಆಸ್ಪತ್ಪೆಯಿಂದ ಡಿಸ್ಚಾರ್ಜ್

ಬೆಂಗಳೂರು: ರಾಜ್ಯದಲ್ಲಿ ಇಂದು 6,974 ಮಂದಿಗೆ ಪಾಸಿಟಿವ್ ದೃಢಪಟ್ಟಿದ್ದು , ಇದರೊಂದಿಗೆ ಸೋಂಕಿತರ ಸಂಖ್ಯೆ 5,33,850ಕ್ಕೆ ಏರಿಕೆಯಾಗಿದೆ. ಇಂದು 83 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 8,228ಕ್ಕೆ ಏರಿಕೆಯಾಗಿದೆ. ಇಂದು...

ಡಿಸಿಎಂ ಗೋವಿಂದ ಕಾರಜೋಳ ಅವರಿಗೆ ಕೊರೋನಾ ಸೋಂಕು ದೃಢ

ಬೆಂಗಳೂರು: ಡಿಸಿಎಂ ಗೋವಿಂದ ಕಾರಜೋಳ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಮುನ್ನೆಚ್ಚರಿಕೆ ಹಿನ್ನೆಲೆ ಗೋವಿಂದ ಕಾರಜೋಳ ಅವರಿಗೆ ಕೋವಿಡ್ 19 ಪರೀಕ್ಷೆ ನಡೆಸಲಾಗಿತ್ತು. ಪರೀಕ್ಷಾ ವರದಿಯಲ್ಲಿ ಅವರಿಗೆ ಕೊರೋನಾ ವೈರಸ್ ಸೋಂಕು ದೃಢಪಟ್ಟಿದೆ. ಸದ್ಯ...
error: Content is protected !!