Wednesday, June 7, 2023

Latest Posts

COVID UPDATE| 1,839 ಹೊಸ ಕೋವಿಡ್‌ ಪ್ರಕರಣಗಳು ಪತ್ತೆ, ಸಕ್ರಿಯ ಪ್ರಕರಣಗಳ ಸಂಖ್ಯೆ ಇಳಿಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕೊಂಚ ಇಳಿಕೆಯಾಗಿದ್ದು, ಕಳೆದ 24 ಗಂಟೆಗಳಲ್ಲಿ 1839 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ದೇಶದಲ್ಲಿ ಈವರೆಗೆ 5,31692 ಜನರು ಕೋವಿಡ್‌ ನಿಂದ ಮೃತಟ್ಟಿದ್ದಾರೆ. ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 25,178ಕ್ಕೆ ಇಳಿದಿದೆ. ಈ ವರೆಗೆ 4,44,14,599 ಜನರು ಕೋವಿಡ್‌ನಿಂದ ಗುಣಮುಖರಾಗಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!