ಹೊಸದಿಗಂತ ಡಿಜಿಟಲ್ ಡೆಸ್ಕ್:
ತೈಲ ಮಾರುಕಟ್ಟೆ ಕಂಪನಿಗಳು 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆಯನ್ನು ಹೆಚ್ಚಿಸಿ ಗ್ರಾಹಕರಿಗೆ ಶಾಕ್ ನೀಡಿದೆ. 19 ಕೆಜಿ ಎಲ್‌ಪಿಜಿ ಸಿಲಿಂಡರ್ ಬೆಲೆ 48.50 ರೂ.ನಷ್ಟು ಹೆಚ್ಚಿಸಲಾಗಿದೆ.
ದೆಹಲಿಯಲ್ಲಿ 19 ಕೆಜಿ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಬೆಲೆ 1740 ರೂ ಆಗಿದೆ. ಆದರೆ, ಗೃಹಬಳಕೆಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಬೆಲೆಯಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.
ಅಕ್ಟೋಬರ್ 1, 2024 ರಿಂದ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಮುಂಬೈನಲ್ಲಿ ರೂ 1692.50, ಕೋಲ್ಕತ್ತಾದಲ್ಲಿ 1850.50 ರೂ. ಮತ್ತು ಚೆನ್ನೈನಲ್ಲಿ 1903ರೂ. ಕ್ಕೆ ಲಭ್ಯವಿದೆ.