ರಾಜ್ಯ ಬಜೆಟ್| ರಾಜ್ಯದಲ್ಲಿ 19 ಕಾರ್ಮಿಕ ವಿಮಾ ಆಸ್ಪತ್ರೆ ಆರಂಭ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ರಾಜ್ಯ ಬಜೆಟ್‌ ಅನ್ನು ಮಂಡಿಸುತ್ತಿದ್ದು,
ರಾಜ್ಯದಲ್ಲಿ 19 ಕಾರ್ಮಿಕ ವಿಮಾ ಆಸ್ಪತ್ರೆ ಆರಂಭಿಸುವುದಾಗಿ ಘೋಷಿಸಿದ್ದಾರೆ.

ಮುಖ್ಯಮಂತ್ರಿಯಾಗಿ ಎರಡನೇ ಬಾರಿ ಬಜೆಟ್‌ ಮಂಡಿಸುತ್ತಿರುವ ಕುರಿತು ಇದು ನನ್ನ ಸೌಭಾಗ್ಯ ಎಂದು ಬೊಮ್ಮಾಯಿ ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!