Wednesday, August 10, 2022

Latest Posts

1902 – ಇದು ಕರ್ನಾಟಕದ ನಾಗರಿಕರು ತಮ್ಮ ಕುಂದುಕೊರತೆ ದಾಖಲಿಸಬಹುದಾದ ನಂಬರ್

ಹೊಸ ದಿಗಂತ ಡಿಜಿಟಲ್ ಡೆಸ್ಕ್

ಕರ್ನಾಟಕ ರಾಜ್ಯೋತ್ಸವದ ದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜನಸ್ಪಂದನ ಎಂಬ ಕುಂದುಕೊರತೆ ಆಲಿಕೆಯ ಏಕೀಕೃತ ಕರೆಕೇಂದ್ರ ವ್ಯವಸ್ಥೆಯೊಂದನ್ನು ಪರಿಚಯಿಸಿದ್ದಾರೆ.

ಸಾರ್ವಜನಿಕರು ತಮ್ಮ ಯಾವುದೇ ಥರದ ದೂರುಗಳಿಗೆ 1902 ನಂಬರಿನ ಮೂಲಕ ಕಾಲ್ ಸೆಂಟರ್ ಗೆ ಕರೆ ಮಾಡಬಹುದಾಗಿದೆ ಎಂದು ಮುಖ್ಯಮಂತ್ರಿಗಳು ತಮ್ಮ ವಿಡಿಯೋ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss