ಹೊಸದಿಗಂತ ಡಿಜಿಟಲ್ ಡೆಸ್ಕ್:
1984 ರ ಸಿಖ್ ವಿರೋಧಿ ದಂಗೆಯ ಸಂದರ್ಭದಲ್ಲಿ ಸರಸ್ವತಿ ವಿಹಾರ್ ಪ್ರದೇಶದಲ್ಲಿ ತಂದೆ-ಮಗ ಇಬ್ಬರನ್ನು ಕೊಂದ ಪ್ರಕರಣದಲ್ಲಿ ಆರೋಪಿ ಕಾಂಗ್ರೆಸ್ ಮಾಜಿ ಸಂಸದ ಸಜ್ಜನ್ ಕುಮಾರ್‌ಗೆ ದೆಹಲಿ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.
ವಿಶೇಷ ನ್ಯಾಯಾಧೀಶರಾದ ಕಾವೇರಿ ಬವೇಜಾ ಅವರು ಸಜ್ಜನ್ ಕುಮಾರ್ ಅವರನ್ನು ಕೊಲೆ (302) ಅಕ್ರಮ ಸಭೆ (149) ಐಪಿಸಿಯೊಂದಿಗೆ ಸಂಪರ್ಕ ಹೊಂದಿರುವ ಅಪರಾಧಕ್ಕಾಗಿ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.