ಹೊಸದಿಗಂತ ಡಿಜಿಟಲ್ ಡೆಸ್ಕ್:
ಹರಿಯಾಣದ ಜಜ್ಜರ್‌ನಲ್ಲಿ ಇಂದು ಮುಂಜಾನೆ 2.5 ತೀವ್ರತೆಯ ಭೂಕಂಪ ಸಂಭವಿಸಿದೆ.
ಭೂಕಂಪನದ ರಾಷ್ಟ್ರೀಯ ಕೇಂದ್ರ (ಎನ್‌ಸಿಎಸ್) ಪ್ರಕಾರ, ಮಂಗಳವಾರ ಬೆಳಿಗ್ಗೆ 7.08ಕ್ಕೆ 12 ಕಿ.ಮೀ ಆಳದಲ್ಲಿ ಭೂಕಂಪ ಸಂಭವಿಸಿದೆ.
ಭೂಕಂಪದಿಂದಾದ ಹಾನಿಯ ಬಗ್ಗೆ ಇಲ್ಲಿಯವರೆಗೆ ಇನ್ನೂ ಯಾವುದೇ ವರದಿಯಾಗಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.