ಬೆಳಗಾವಿ ಹಾಲು ಉತ್ಪಾದಕರ ಸಂಘಕ್ಕೆ ಬರೋಬ್ಬರಿ 2.59 ಕೋಟಿ ಲಾಭ: ಬಾಲಚಂದ್ರ ಜಾರಕಿಹೊಳಿ

ಹೊಸದಿಗಂತ ವರದಿ, ಬೆಳಗಾವಿ : ಬೆಳಗಾವಿ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘ (ಕೆಎಂಎಫ್) 2025-26 ಆರ್ಥಿಕ ವರ್ಷದಲ್ಲಿ ₹12 ಕೋಟಿ 59 ಲಕ್ಷ ನಿಕರಿ ಲಾಭ ಗಳಿಸಿದ್ದು, ₹510 ಕೋಟಿ ಟರ್ನೋವರ್ ಸಾಧಿಸುವ ಮೂಲಕ ಐತಿಹಾಸಿಕ ಸಾಧನೆ ಮಾಡಿದೆ ಎಂದು ಸಂಘದ ಅಧ್ಯಕ್ಷರು ಹಾಗೂ ಶಾಸಕರಾದ ಭಾಲಚಂದ್ರ ಜಾರಕಿಹೋಳಿ ಹೇಳಿದರು. ಮಂಗಳವಾರ ನಗರದ ಖಾಸಗಿ ಹೋಟೆಲ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ವರ್ಷ ಸಂಘದ ವಿಸ್ತರಣೆಗೆ ಹೆಚ್ಚಿನ ಒತ್ತು ನೀಡಲಾಗಿದ್ದು, 100 ಹೊಸ ಹಾಲು … Continue reading ಬೆಳಗಾವಿ ಹಾಲು ಉತ್ಪಾದಕರ ಸಂಘಕ್ಕೆ ಬರೋಬ್ಬರಿ 2.59 ಕೋಟಿ ಲಾಭ: ಬಾಲಚಂದ್ರ ಜಾರಕಿಹೊಳಿ