ಗದ್ದಲದ ನಡುವೆಯೇ ವಿಧಾನ ಪರಿಷತ್ತಿನಲ್ಲಿ 2 ಮಸೂದೆ ಪಾಸ್: ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಹೊಸ ನಿಯಮ

ಹೊಸದಿಗಂತ ಡಿಜಿಟಲ್ ಡೆಸ್ಕ್: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣವನ್ನು ಮುಂದಿಟ್ಟುಕೊಂಡು ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರು ಪಟ್ಟು ಹಿಡಿದು ವಿಧಾನ ಪರಿಷತ್ತಿನಲ್ಲಿ ಪ್ರತಿಭಟನೆ ನಡೆಸಿದರು. ಈ ಪ್ರತಿಭಟನೆ ಮತ್ತು ಗದ್ದಲದ ನಡುವೆಯೇ ‘ಕರ್ನಾಟಕ ಪುರಸಭೆಗಳ ತಿದ್ದುಪಡಿ ಮಸೂದೆ 2026’ ‘ಕರ್ನಾಟಕ ಅಪಾರ್ಟ್‌ಮೆಂಟ್ ಮಾಲೀಕತ್ವ ಹಾಗೂ ನಿರ್ವಹಣಾ ಮಸೂದೆ 2026’ ಅನ್ನು ಅಂಗೀಕರಿಸಲಾಯಿತು. ಪ್ರತಿಭಟನೆ ನಡುವೆಯೇ ಪುರಸಭೆ ಮಸೂದೆಗೆ ಅಸ್ತು ನಗರಾಭಿವೃದ್ಧಿ ಸಚಿವ ಯತೀಂದ್ರ ಸಿದ್ದರಾಮಯ್ಯ ಅವರು ಕರ್ನಾಟಕ ಪುರಸಭೆಗಳ ತಿದ್ದುಪಡಿ … Continue reading ಗದ್ದಲದ ನಡುವೆಯೇ ವಿಧಾನ ಪರಿಷತ್ತಿನಲ್ಲಿ 2 ಮಸೂದೆ ಪಾಸ್: ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಹೊಸ ನಿಯಮ