10 ದಿನಗಳ ಒಳಗಾಗಿ ಫಲಾನುಭವಿಗಳ ಖಾತೆಗೆ 2 ತಿಂಗಳ ಗೃಹಲಕ್ಷ್ಮೀ ಹಣ: ಹೆಬ್ಬಾಳ್ಕರ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಗೃಹಲಕ್ಷ್ಮೀ ಹಣದ ನಿರೀಕ್ಷೆಯಲ್ಲಿ ಮಹಿಳೆಯರು ಸೋತು ಹೋಗಿದ್ದು, ಕಡೆಗೂ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಹಣ ಯಾವಾಗ ಅಕೌಂಟ್‌ಗೆ ಬರುತ್ತದೆ ಎನ್ನವ ಬಗ್ಗೆ ಮಾಹಿತಿ ನೀಡಿದ್ದಾರೆ.

ಗೃಹಲಕ್ಷ್ಮಿ ಯೋಜನೆಯ 2 ತಿಂಗಳ ಹಣವನ್ನು ಇನ್ನು 10 ದಿನಗಳ ಒಳಗಾಗಿ ಖಾತೆಗೆ ಹಾಕಲಾಗುತ್ತದೆ.  ಮೇ ತಿಂಗಳಲ್ಲಿ ಖಾತೆಗೆ ಹಣ ಹಾಕಿದ್ದೇವೆ. ತಾಂತ್ರಿಕ ದೋಷದಿಂದ ಜೂನ್ ಮತ್ತು ಜುಲೈ 2 ತಿಂಗಳ ಹಣ ಬಾಕಿ ಉಳಿದಿದೆ. ಈಗಾಗಲೇ ಡಿಬಿಟಿ ತಾಂತ್ರಿಕ ಕಾರ್ಯಗಳು ನಡೆಯುತ್ತಿವೆ. ಇನ್ನು 8 ರಿಂದ 10 ದಿನಗಳಲ್ಲಿ ಹಣವನ್ನು ಖಾತೆಗೆ ಜಮಾ ಮಾಡಲಾಗುತ್ತದೆ ಎಂದು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

1 COMMENT

  1. ಇವರ ಕಯ್ಯಲ್ಲಿ ಆಗಿಲ್ಲ ಅಂದ್ರೆ ಸುಮ್ಮನೆ ಬಾಯಿ ಮುಚ್ ಕೊಂಡ್ ಇರಬೇಕು ಮೋಸ ಮಾಡಿ ಸರ್ಕಾರ ಅಧಿಕಾರಕ್ಕೆ ಬಂದ್ ಬಿಟ್ರು ಥು ನಲಾಯಕ್ ಸರ್ಕಾರ

LEAVE A REPLY

Please enter your comment!
Please enter your name here

error: Content is protected !!