ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, July 31, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಟೋಕಿಯೋ ಒಲಂಪಿಕ್ಸ್: ಮತ್ತೆ ಇಬ್ಬರು ಕ್ರೀಡಾಪಟುಗಳಿಗೆ ಸೋಂಕು ದೃಢ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಟೋಕಿಯೋ ಒಲಂಪಿಕ್ಸ್‌ಗೆ ಕೊರೋನಾ ನೆರಳು ಬಿದ್ದಿದ್ದು, ಇಂದು ಇಬ್ಬರು ಕ್ರೀಡಾಪಟುಗಳಿಗೆ ಕೊರೋನಾ ಸೋಂಕು ಕಾಣಿಸಿದೆ.
ಒಟ್ಟಾರೆ 12 ಹೊಸ ಕೋವಿಡ್ ಸೋಂಕು ಪ್ರಕರಣ ಕಾಣಿಸಿವೆ ಎಂದು ಒಲಂಪಿಕ್ ಸಮಿತಿ ಮಾಹಿತಿ ನೀಡಿದೆ.
ಕ್ರೀಡಾಕೂಟದಲ್ಲಿ ಭಾಗಿಯಾಗುವ ಸಿಬ್ಬಂದಿಗಳು ಹಾಗೂ ಕ್ರೀಡಾ ಪಟುಗಳನ್ನೊಳಗೊಂಡು 87 ಮಂದಿಯಲ್ಲಿ ಕೋವಿಡ್ ಸೋಂಕು ದಾಖಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss