Monday, August 8, 2022

Latest Posts

ಜಮ್ಮು ಕಾಶ್ಮೀರದಲ್ಲಿ ಭಧ್ರತಾ ಪಡೆಗಳ ಕಾರ್ಯಾಚರಣೆ: ಇಬ್ಬರು ಉಗ್ರರ ಹತ್ಯೆ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಜಮ್ಮು ಮತ್ತು ಕಾಶ್ಮೀರದಲ್ಲಿ ಸೋಮವಾರ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸಿದ್ದು, ಇಬ್ಬರು ಉಗ್ರರನ್ನು ಹೊಡೆದುರುಳಿಸಿದ್ದಾರೆ.
ಶ್ರೀನಗರದ ಖೊನ್‌ಹೊಮ್ ಪ್ರದೇಶದ ಬಳಿ ಉಗ್ರರು ಇರುವ ಮಾಹಿತಿ ದೊರೆತ ತಕ್ಷಣ ಕಾರ್ಯಾಚರಣೆ ಆರಂಭವಾಗಿದೆ. ಈ ಸಂದರ್ಭದಲ್ಲಿ ಉಗ್ರರು ಭದ್ರತಾ ಪಡೆಗಳತ್ತ ಗುಂಡು ಹಾರಿಸಿದ್ದು, ಇದಕ್ಕೆ ಪ್ರತಿಯಾಗಿ ಯೋಧರು ಗುಂಡು ಹಾರಿಸಿದ್ದಾರೆ. ಈ ದಾಳಿಯಲ್ಲಿ ಇಬ್ಬರು ಉಗ್ರರು ಬಲಿಯಾಗಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss