April 6, 2026
Monday, April 6, 2026
spot_img

ಟ್ರ್ಯಾಕ್ಟರ್ ಹರಿದು 2 ವರ್ಷದ ಕಂದಮ್ಮನ ದಾರುಣ ಸಾ*ವು: ದುಃಖದ ಮಡುವಿನಲ್ಲಿ ಪೋಷಕರ ರೋದನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಶಿಗ್ಗಾಂವಿ ತಾಲ್ಲೂಕಿನ ಹಳೆಬಂಕಾಪುರ ಗ್ರಾಮದಲ್ಲಿ ಭಾನುವಾರ ರಾತ್ರಿ ಮನೆಯ ಮುಂದೆ ನಿಂತಿದ್ದ 2 ವರ್ಷದ ಬಲಕೈಯ ಮೇಲೆ ಟ್ರ್ಯಾಕ್ಟರ್ ಹರಿದು ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ನಡೆದಿದೆ.

ಮೃತಪಟ್ಟ ಮಗುವನ್ನು ರಬೀಯಾ ದೊಡ್ಡಮನಿ ಎಂಬ ಗುರುತಿಸಲಾಗಿದೆ.

ಸ್ಥಳೀಯರ ಪ್ರಕಾರ, ಘಟನೆ ಅಚಾನಕ್ ಸಂಭವಿಸಿದ್ದು, ಬಾಲಕಿಯು ಯಾವುದೇ ನೆರವನ್ನು ನೀಡಲು ಸಾಧ್ಯವಾಗಿರಲಿಲ್ಲ ಎನ್ನಲಾಗಿದೆ. ಟ್ರ್ಯಾಕ್ಟರ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.

ಈ ಕುರಿತು ಹಳೆಬಂಕಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಲಾಗಿದೆ. ಪೊಲೀಸರು ಸುತ್ತಮುತ್ತಲಿನ ಪ್ರದೇಶವನ್ನು ತಪಾಸಣೆ ನಡೆಸಿ, ಚಾಲಕನನ್ನು ಪತ್ತೆಹಚ್ಚಲು ಕ್ರಮ ಕೈಗೊಂಡಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !