‘20-30 ಕೋಟಿ, ಸಚಿವ ಸ್ಥಾನ ಆಮಿಷ’: ಬಿಜೆಪಿ ವಿರುದ್ಧ ಒಮರ್ ಅಬ್ದುಲ್ಲಾ ಆರೋಪ
ಹೊಸದಿಗಂತ ಡಿಜಿಟಲ್ ಡೆಸ್ಕ್: ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಬಿಜೆಪಿ ವಿರುದ್ಧ ಗಂಭೀರ ಆರೋಪ ಮಾಡಿದ್ದು, ತಮ್ಮ ಸರ್ಕಾರವನ್ನು ಅಸ್ಥಿರಗೊಳಿಸುವ ಉದ್ದೇಶದಿಂದ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಶಾಸಕರನ್ನು ಸೆಳೆಯುವ ಪ್ರಯತ್ನಗಳು ನಡೆಯುತ್ತಿವೆ ಎಂದು ಹೇಳಿದ್ದಾರೆ. ಶಾಸಕರಿಗೆ ಆಮಿಷದ ಆರೋಪ ಪಕ್ಷದ ಶಾಸಕರಿಗೆ ಹಣ, ಸಚಿವ ಸ್ಥಾನ ಹಾಗೂ ಇತರೆ ಭರವಸೆಗಳನ್ನು ನೀಡಿ ಪಕ್ಷಾಂತರಕ್ಕೆ ಪ್ರೇರೇಪಿಸಲಾಗುತ್ತಿದೆ ಎಂದು ಒಮರ್ ಅಬ್ದುಲ್ಲಾ ಆರೋಪಿಸಿದರು. ಜಮ್ಮು ಭಾಗದ ಒಬ್ಬ ಎನ್‌ಸಿ ಶಾಸಕನಿಗೆ ಕೋಟಿ ರೂಪಾಯಿ ಆಫರ್ ನೀಡಲಾಗಿದೆ ಎಂಬ … Continue reading ‘20-30 ಕೋಟಿ, ಸಚಿವ ಸ್ಥಾನ ಆಮಿಷ’: ಬಿಜೆಪಿ ವಿರುದ್ಧ ಒಮರ್ ಅಬ್ದುಲ್ಲಾ ಆರೋಪ
Copy and paste this URL into your WordPress site to embed
Copy and paste this code into your site to embed