Sunday, December 10, 2023

Latest Posts

20 ಕೋಟಿ ರೂ. ಕೊಡದೇ ಹೋದ್ರೆ ಕೊಲ್ತೇವೆ: ಮುಖೇಶ್ ಅಂಬಾನಿಗೆ ಕೊಲೆ ಬೆದರಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಉದ್ಯಮಿ ಮುಖೇಶ್ ಅಂಬಾನಿ ಅವರಿಗೆ ಕೊಲೆ ಬೆದರಿಕೆ ಬಂದಿದೆ.
ಹೌದು, ಇಮೇಲ್ ಮೂಲಕ 20 ಕೋಟಿ ರೂಪಾಯಿಗೆ ವ್ಯಕ್ತಿ ಡಿಮ್ಯಾಂಡ್ ಇಟ್ಟಿದ್ದು, ನನ್ನ ಬಳಿ ಶಾರ್ಪ್ ಶೂಟರ್‌ಗಳಿದ್ದಾರೆ ಎಂದು ಎಚ್ಚರಿಕೆ ನೀಡಿದ್ದಾನೆ.

ಮುಖೇಶ್ ಅಂಬಾನಿ ಅವರ ಮೇಲ್‌ಗೆ ಬೆದರಿಕೆ ಇ-ಮೇಲ್ ಬಂದಿದ್ದು, ಹಣ ಕೊಡದಿದ್ದರೆ ಕೊಲೆ ಮಾಡುತ್ತೇನೆ ಎಂದು ಬರೆದಿದೆ. ಪೊಲೀಸರು ಪ್ರಕರಣ ದಾಖಲಿಸಿ ಆರೋಪಿಗಾಗಿ ಹುಡುಕಾಟ ಆರಂಭಿಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!