Thursday, August 11, 2022

Latest Posts

100 ಪೊಲೀಸ್ ಠಾಣೆಗಳ ನಿರ್ಮಾಣಕ್ಕೆ 200 ಕೋಟಿ ರೂ. ಅನುದಾನ

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಒಂದೊಂದು ಠಾಣೆಗಳ ನಿರ್ಮಾಣಕ್ಕೆ 2 ಕೋಟಿ ರೂಪಾಯಿಯಂತೆ 100 ಪೊಲೀಸ್ ಠಾಣೆಗಳ ನಿರ್ಮಾಣ ಮಾಡಲು 200 ಕೋಟಿ ರೂ. ಅನುದಾನ ಘೋಷಣೆ ಮಾಡಲಾಗಿದೆ.

ಕರಾವಳಿ ಭದ್ರತಾ ಪಡೆ ತಂತ್ರಜ್ಞಾನ ಅಭಿವೃದ್ಧಿಗೆ 2 ಕೋಟಿ ರೂ. ಅನುದಾನ ಮೀಸಲಿಡಲಾಗಿದ್ದು,  100 ಪೊಲೀಸ್ ಠಾಣೆಗಳ ನಿರ್ಮಾಣ ಮಾಡಲು 200 ಕೋಟಿ ರೂ. ಅನುದಾನ ನೀಡಲಾಗುವುದಾಗಿ ಸಿಎಂ ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss