200 ಕೋಟಿ ಕ್ಲಬ್​ ಸೇರಿದ ದಿ ಕಾಶ್ಮೀರ್​ ಫೈಲ್ಸ್​ ಸಿನಿಮಾ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ದಿ ಕಾಶ್ಮೀರ್​ ಫೈಲ್ಸ್​ ಸಿನಿಮಾ 200 ಕೋಟಿ ಕ್ಲಬ್​ ಸೇರಿದೆ. ಅಭಿಮಾನಿಗಳ ಸಿನಿಮಾವನ್ನು ಇಷ್ಟಪಟ್ಟಿದ್ದಾರೆ.
ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ ನಿರ್ದೇಶನದ ಸಿನಿಮಾ 200.13 ಕೋಟಿ ರೂಪಾಯಿ ಗಳಿಸಿದೆ. ಈ ಬಗ್ಗೆ ಭಾರತೀಯ ಚಲನಚಿತ್ರ ವಿಮರ್ಶಕ ಮತ್ತು ವ್ಯಾಪಾರ ವಿಶ್ಲೇಷಕ ತರಣ್ ಆದರ್ಶ್ ಮಾಹಿತಿ ನೀಡಿದ್ದಾರೆ.
ಸಿನಿಮಾದಲ್ಲಿ ಅನುಪಮ್​ ಖೇರ್​, ಪಲ್ಲವಿ ಜೋಶಿ, ಮಿಥುನ್ ಚಕ್ರವರ್ತಿ, ದರ್ಶನ್ ಕುಮಾರ್, ಪುನೀತ್ ಇಸ್ಸಾರ್, ಮೃಣಾಲ್ ಕುಲಕರ್ಣಿ ಮತ್ತು ಇತರರು ನಟಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!