2000 ಮೆಗಾವ್ಯಾಟ್ ವಿದ್ಯುತ್ ಗುರಿ: ಶರಾವತಿ ಯೋಜನೆ ಕುರಿತು ಜಾರ್ಜ್ ಸ್ಪಷ್ಟನೆ
ಹೊಸದಿಗಂತ ವರದಿ ಶಿವಮೊಗ್ಗ: ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಜಾರಿಯಿಂದ ಶಿವಮೊಗ್ಗ ಸೇರಿದಂತೆ ರಾಜ್ಯದ ಜನರಿಗೆ ಪ್ರಯೋಜನವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಸಮರ್ಥಿಸಿಕೊಂಡಿದ್ದಾರೆ. ನಗರದಲ್ಲಿ ಮಂಗಳವಾರ ಸುದ್ದಿಗಾರರ ಜೊತೆ ಮಾತನಾಡಿ, ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಯಿಂದ ಪರಿಸರಕ್ಕೆ ದೊಡ್ಡ ಮಟ್ಟದ ಹಾನಿಯಾಗುವುದಿಲ್ಲ. ಕೇವಲ 25 ಎಕರೆ ಪ್ರದೇಶ ಮಾತ್ರ ಪಂಪ್ ಹೌಸ್‌ಗೆ ಬೇಕಾಗಲಿದೆ. ಪೈಪ್‌ಲೈನ್ ಅಳವಡಿಸಿದ ಬಳಿಕ ಮತ್ತೆ ಮಣ್ಣಿನಿಂದ ಮುಚ್ಚಿ ಅರಣ್ಯವನ್ನು ಪುನಃ ಬೆಳೆಸಲಾಗುತ್ತದೆ. ಯೋಜನೆಯಿಂದ ರಾಜ್ಯಕ್ಕೆ ಹೆಚ್ಚುವರಿಯಾಗಿ ಸುಮಾರು 2,000 ಮೆಗಾವ್ಯಾಟ್ ವಿದ್ಯುತ್ … Continue reading 2000 ಮೆಗಾವ್ಯಾಟ್ ವಿದ್ಯುತ್ ಗುರಿ: ಶರಾವತಿ ಯೋಜನೆ ಕುರಿತು ಜಾರ್ಜ್ ಸ್ಪಷ್ಟನೆ
Copy and paste this URL into your WordPress site to embed
Copy and paste this code into your site to embed