ರಾಜ್ಯ ಬಜೆಟ್|‌ ನಿರುದ್ಯೋಗಿ ಯುವಕರಿಗೆ ‘ಯುವಸ್ನೇಹಿ’ ಯೋಜನೆಯಡಿ 2,000 ರೂ. ಆರ್ಥಿಕ ನೆರವು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ನಿರುದ್ಯೋಗಿ ಯುವಕರ ಪರವಾಗಿ ನಿಂತ ಸರ್ಕಾರ ಉದ್ಯೋಗ ಸಿಗದವರಿಗೆ ಅನುದಾನ ಘೋಷಣೆ ಮಾಡಿದೆ.

ಪದವಿ ಶಿಕ್ಷಣವನ್ನು ಮುಗಿಸಿ ಯಾವುದೇ ಉದ್ಯೋಗ ದೊರೆಯದ ಯುವಕರಿಗೆ, ‘ಯುವಸ್ನೇಹಿ’ ಯೋಜನೆಯಡಿ ತಲಾ ಎರಡು ಸಾವಿರ ರೂಪಾಯಿಗಳ ಒಂದು ಬಾರಿಯ ಆರ್ಥಿಕ ನೆರವನ್ನು ಘೋಷಣೆ ಮಾಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!