2002ರ ಪತ್ರಕರ್ತನ ಹತ್ಯೆ ಕೇಸ್: ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ಸಿಂಗ್ ಖುಲಾಸೆ!
ಹೊಸದಿಗಂತ ಡಿಜಿಟಲ್ ಡೆಸ್ಕ್: 2002ರಲ್ಲಿ ನಡೆದ ಪತ್ರಕರ್ತ ರಾಮ್ ಚಂದರ್ ಛತ್ರಪತಿ ಕೊಲೆ ಪ್ರಕರಣದಲ್ಲಿ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ಸಿಂಗ್ ಖುಲಾಸೆಗೊಂಡಿದ್ದಾರೆ. ವಿಶೇಷ ಸಿಬಿಐ ಕೋರ್ಟ್ ಏಳು ವರ್ಷಗಳ ಹಿಂದೆ ರಹೀಮ್ ಸಿಂಗ್ ಅವರನ್ನು ದೋಷಿ ಎಂದು ಘೋಷಿಸಿ ಜೀವಾವಧಿ ಶಿಕ್ಷೆ ವಿಧಿಸಿತ್ತು. ಇದೀಗ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಪ್ರಕರಣದಲ್ಲಿ ಖುಲಾಸೆಗೊಳಿಸಿದೆ. ಆದರೆ ಗುರ್ಮೀತ್ ಸಿಂಗ್ ಇನ್ನೂ ಎರಡು ಅತ್ಯಾಚಾರ ಪ್ರಕರಣದಲ್ಲಿ ಅಪರಾಧಿಯಾಗಿದ್ದು 20 ವರ್ಷಗಳ ಜೀವಾವಧಿ ಶಿಕ್ಷೆಯಿದೆ. ಆದ್ದರಿಂದ ಜೈಲಿನಲ್ಲೇ ಇರಲಿದ್ದಾರೆ. … Continue reading 2002ರ ಪತ್ರಕರ್ತನ ಹತ್ಯೆ ಕೇಸ್: ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ಸಿಂಗ್ ಖುಲಾಸೆ!
Copy and paste this URL into your WordPress site to embed
Copy and paste this code into your site to embed