2006ರ ಆತ್ಮಹ*ತ್ಯೆ ಪ್ರಕರಣ ಮತ್ತೆ ಜೀವಂತ: ಸಿಇಸಿ ಜ್ಞಾನೇಶ್ ಕುಮಾರ್ ವಿರುದ್ಧ ಕೇರಳದಲ್ಲಿ ವಿಜಿಲೆನ್ಸ್ ತನಿಖೆ
ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಕೇರಳದ ಅಧಿಕಾರಾವಧಿಗೆ ಸಂಬಂಧಿಸಿದ ಎರಡು ದಶಕಗಳ ಹಿಂದಿನ ಪ್ರಕರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. 2006ರಲ್ಲಿ ಕೇರಳ ಲೋಕೋಪಯೋಗಿ ಇಲಾಖೆ ಕಾರ್ಯದರ್ಶಿಯಾಗಿದ್ದ ಅವಧಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಕುರಿತು ಕೇರಳ ಗೃಹ ಸಚಿವ ರಮೇಶ್ ಚೆನ್ನಿತ್ತಲ ಅವರು ವಿಜಿಲೆನ್ಸ್ ಮತ್ತು ಭ್ರಷ್ಟಾಚಾರ ನಿಗ್ರಹ ದಳ ತನಿಖೆಗೆ ಆದೇಶಿಸಿದ್ದಾರೆ. ಮಲೇಷ್ಯಾದ ಸಿವಿಲ್ ಎಂಜಿನಿಯರ್ ಆತ್ಮಹತ್ಯೆ ಈ ಪ್ರಕರಣವು ಕೇರಳ ಸ್ಟೇಟ್ ಟ್ರಾನ್ಸ್‌ಪೋರ್ಟ್ ಪ್ರಾಜೆಕ್ಟ್ ಅಡಿಯಲ್ಲಿ ಕೈಗೆತ್ತಿಕೊಳ್ಳಲಾಗಿದ್ದ … Continue reading 2006ರ ಆತ್ಮಹ*ತ್ಯೆ ಪ್ರಕರಣ ಮತ್ತೆ ಜೀವಂತ: ಸಿಇಸಿ ಜ್ಞಾನೇಶ್ ಕುಮಾರ್ ವಿರುದ್ಧ ಕೇರಳದಲ್ಲಿ ವಿಜಿಲೆನ್ಸ್ ತನಿಖೆ
Copy and paste this URL into your WordPress site to embed
Copy and paste this code into your site to embed