ಪಳ್ಳತ್ತಡ್ಕ ವಲಯದ 200ನೇ ಪ್ರತಿರುದ್ರ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಶ್ರೀರಾಮಚಂದ್ರಾಪುರ ಮಠದ ಶ್ರೀ ಶ್ರೀ ರಾಘವೇಶ್ವರ‌ ಭಾರತೀ ಮಹಾಸ್ವಾಮಿಗಳವರ ಮುಳ್ಳೇರಿಯ ಹವ್ಯಕ ಮಂಡಲದ ಪಳ್ಳತ್ತಡ್ಕ ವಲಯದ 200ನೇ ಪ್ರತಿರುದ್ರ ಪಳ್ಳತ್ತಡ್ಕ ಮುದ್ದುಮಂದಿರದಲ್ಲಿ ಸೋಮವಾರ ಪ್ರದೋಷ ಕಾಲದಲ್ಲಿ ಜರಗಿತು.
ವಿವಿಧ ಮಂಡಲದ ವೈದಿಕರು, ಶಿಷ್ಯವೃಂದದವರು ಪಾಲ್ಗೊಂಡಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!