2012ರ ಕರಪತ್ರ ಹಚ್ಚಿದ ಪ್ರಕರಣ: ಬೆಳ್ತಂಗಡಿ ಕೋರ್ಟ್ ಗೆ ನಕ್ಸಲ್ ಮಹೇಶ್ ಹಾಜರು
ಹೊಸದಿಗಂತ ವರದಿ, ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2012 ರಲ್ಲಿ ಕುತ್ಲೂರು ಲಿಂಗಪ್ಪ ಮಲೆಕುಡಿಯ ಮನೆಯ ಅಂಗಳದಲ್ಲಿ ನಕ್ಸಲ್ ಕರಪತ್ರ ಹಚ್ಚಿದ ಪ್ರಕರಣಕ್ಕೆ ಸಂಬಂದಿಸಿದ್ದಂತೆ ನಕ್ಸಲ್ ಮಹೇಶ್ (49) ಅವರನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಫೆ.19 ರಂದು ಗುರುವಾರ ಹಾಜರುಪಡಿಸಲಾಯಿತು. ಕೇರಳ ರಾಜ್ಯದ ತ್ರಿಶೂರ್ ಜೈಲಿನಿಂದ ಬಂಧಿತ ನಕ್ಸಲ್ ಮಹೇಶ್ ಅವರನ್ನು ಕೇರಳ ರಾಜ್ಯದ ಪೊಲೀಸರು ಬಿಗಿ ಭದ್ರತೆಯೊಂದಿಗೆ ಫೆ. 19 ರಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ಮೊಸ್ಟ್ ವಾಟೆಂಡ್ ನಕ್ಸಲ್ ಆಗಿದ್ದ … Continue reading 2012ರ ಕರಪತ್ರ ಹಚ್ಚಿದ ಪ್ರಕರಣ: ಬೆಳ್ತಂಗಡಿ ಕೋರ್ಟ್ ಗೆ ನಕ್ಸಲ್ ಮಹೇಶ್ ಹಾಜರು
Copy and paste this URL into your WordPress site to embed
Copy and paste this code into your site to embed