ಹೊಸ ದಿಗಂತ ಆನ್ ಲೈನ್ ಡೆಸ್ಕ್:
2018ರಲ್ಲಿ ಸಂಭವಿಸಿದ್ದ ಆತ್ಮಹತ್ಯೆ ಪ್ರಕರಣವೊಂದರಲ್ಲಿ ರಿಪಬ್ಲಿಕ್ ಟಿವಿ ಪ್ರಧಾನ ಸಂಪಾದಕ ಅರ್ನಾಬ್ ಗೋಸ್ವಾಮಿ ವಿರುದ್ಧ ಪೊಲೀಸರು ಶುಕ್ರವಾರ ಚಾರ್ಜ್ ಶೀಟ್ ದಾಖಲಿಸಿದ್ದಾರೆ.
ಗೋಸ್ವಾಮಿ ಅಲ್ಲದೇ, ಇತರ ಆರೋಪಿಗಳಾದ ಫಿರೋಜ್ ಷೇಕ್ ಮತ್ತು ನಿತೀಶ್ ಸರ್ದಾಅವರ ಹೆಸರು ಚಾರ್ಚ್ ಶೀಟ್ ನಲ್ಲಿದೆ ಎಂದು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಪ್ರದೀಪ್ ಘರತ್ ಹೇಳಿದ್ದಾರೆ. 65 ಜನರು ಸಾಕ್ಷಿದಾರ ಹೆಸರನ್ನು ಉಲ್ಲೇಖಿಸಲಾಗಿದೆ ಎಂದು ಅವರು ಹೇಳಿದ್ದಾರೆ.