2020ರ ಲಾಕ್ ಅಪ್ ಡೆತ್ ಪ್ರಕರಣ: ತಮಿಳುನಾಡಿನ 9 ಪೊಲೀಸರಿಗೆ ಮರಣದಂಡನೆ
ಹೊಸದಿಗಂತ ಡಿಜಿಟಲ್ ಡೆಸ್ಕ್: ತಮಿಳುನಾಡಿನಲ್ಲಿ 2020ರ ಕೊರೋನಾ ಸಮಯದಲ್ಲಿ ನಡೆದ ಲಾಕ್ ಅಪ್ ಡೆತ್ ಪ್ರಕರಣ ಸಂಬಂಧ 9 ಜನ ಪೊಲೀಸರಿಗೆ ಮಧುರೈ ಜಿಲ್ಲಾ ನ್ಯಾಯಾಲಯ ಮರಣದಂಡನೆ ಶಿಕ್ಷೆ ವಿಧಿಸಿದೆ. 2020ರ ಕೊರೋನಾ ಸಮಯದಲ್ಲಿ ಅವಧಿ ಮೀರಿ ಅಂಗಡಿ ತೆರೆದಿದ್ದರು ಎಂಬ ಕಾರಣಕ್ಕೆ ಮಾಲೀಕ ಜಯರಾಜ್ ಮತ್ತು ಅವರ ಮಗ ಬೆನ್ನಿಕ್ಸ್ ಅವರನ್ನು ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾಥನ್‌ಕುಲಂ ಪೊಲೀಸರು ಠಾಣೆಗೆ ಕರೆತಂದು ರಾತ್ರಿಯಿಡೀ ಹಲ್ಲೆ ನಡೆಸಿದ್ದರು. ಇದರಿಂದಾಗಿ ಕಸ್ಟಡಿಯಲ್ಲಿದ್ದ ವೇಳೆ ಅವರಿಬ್ಬರೂ ಮೃತಪಟ್ಟಿದ್ದರು. ಇದರ ಬೆನ್ನಲ್ಲೇ … Continue reading 2020ರ ಲಾಕ್ ಅಪ್ ಡೆತ್ ಪ್ರಕರಣ: ತಮಿಳುನಾಡಿನ 9 ಪೊಲೀಸರಿಗೆ ಮರಣದಂಡನೆ
Copy and paste this URL into your WordPress site to embed
Copy and paste this code into your site to embed