Tuesday, June 28, 2022

Latest Posts

2022ನೇ ಸಾಲಿನ ಪದ್ಮ ಪ್ರಶಸ್ತಿ ಪ್ರಕಟ: ಕರ್ನಾಟಕದ ಐದು ಸಾಧಕರಿಗೆ ಒಲಿದ ಪುರಸ್ಕಾರ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಕೇಂದ್ರ ಸರ್ಕಾರದಿಂದ 2022ನೇ ಸಾಲಿನ ಪದ್ಮ ಪ್ರಶಸ್ತಿ ಪ್ರಕಟಗೊಂಡಿದ್ದು, ಕನ್ನಡದ ಹಿರಿಯ ಸಾಹಿತಿ, ದಲಿತ ಕವಿ ದಿ. ಸಿದ್ದಲಿಂಗಯ್ಯ ಸೇರಿ ಐವರು ಗಣ್ಯರಿಗೆ ಪದ್ಮಶ್ರೀ ಪ್ರಶಸ್ತಿ ಘೋಷಿಸಲಾಗಿದೆ.

2022ರ ಸಾಲಿನಲ್ಲಿ ನಾಲ್ವರು ಸಾಧಕರಿಗೆ ಪದ್ಮ ವಿಭೂಷಣ, 17 ಸಾಧಕರಿಗೆ ಪದ್ಮಭೂಷಣ ಹಾಗೂ 107 ವಿವಿಧ ಕ್ಷೇತ್ರದ ಸಾಥಕರಿಗೆ ಪದ್ಮಶ್ರೀ ಪ್ರಶಸ್ತಿಯನ್ನು ಘೋಷಿಸಲಾಗಿದೆ. ಈ ಪ್ರಶಸ್ತಿಯಲ್ಲಿ ಕರ್ನಾಟಕದ ಐವರಿಗೆ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಕರ್ನಾಟಕ ಐವರಿಗೆ ಪದ್ಮಶ್ರೀ ಪ್ರಶಸ್ತಿ
ಸುಬ್ಬಣ್ಣ ಅಯ್ಯಪ್ಪನ್ – ವಿಜ್ಞಾನ ಮತ್ತು ಎಂಜಿನಿಯರಿಂಗ್ , ಎಚ್ ಆರ್ ಕೇಶವಮೂರ್ತಿ – ಕಲೆ , ಅಬ್ದುಲ್ ಖಾದರ್ ನಡಕಟ್ಟಿನ್ – ತಳಮಟ್ಟದ ನಾವಿನ್ಯತೆ , ಅಮೈ ಮಹಾಲಿಂಗ ನಾಯಕ್ – ಕೃಷಿ , ಸಿದ್ದಲಿಂಗಯ್ಯ (ಮರಣೋತ್ತರ) – ಸಾಹಿತ್ಯ ಮತ್ತು ಶಿಕ್ಷಣ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss