ಮುಂಬೈಯಲ್ಲಿ ನಡೆಯಲಿದೆ 2023 ರ ಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿಯ ಅಧಿವೇಶನ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

2023 ರ ಅಂತಾರಾಷ್ಟ್ರೀಯ ಒಲಿಂಪಿಕ್ಸ್​ ಸಮಿತಿಯ(ಐಇಸಿ) ಅಧಿವೇಶನದ ಆತಿಥ್ಯವನ್ನು ಭಾರತ ವಹಿಸಿಕೊಳ್ಳಲಿದೆ. ಈ ಮೂಲಕ 40 ವರ್ಷಗಳ ಬಳಿಕ ಐಒಸಿ ಸಭೆ ಭಾರತದಲ್ಲಿ ನಡೆಯಲಿದೆ.
ಹೌದು, 2023 ರಲ್ಲಿ ಮುಂಬೈನಲ್ಲಿ ಅಂತಾರಾಷ್ಟ್ರೀಯ ಒಲಿಂಪಿಕ್ಸ್​ ಸಮಿತಿಯ(ಐಇಸಿ) ಅಧಿವೇಶನ ನಡೆಯಲಿದ್ದು, ಈ ಮೂಲಕ ಭವಿಷ್ಯದಲ್ಲಿ ಒಲಿಂಪಿಕ್ಸ್​ ಕೂಟವನ್ನು ಆಯೋಜಿಸುವ ಭಾರತದ ಯೋಜನೆಗೆ ಈ ಸಭೆಮುನ್ನುಡಿಯಾಗಲಿದೆ.
ಇಂತಹ ಪ್ರತಿಷ್ಠಿತ ಒಲಿಂಪಿಕ್ ಕ್ರೀಡಾಕೂಟಕ್ಕಾಗಿ ಇಂದು ಭಾರತೀಯ ನಿಯೋಗವನ್ನು ಮುನ್ನಡೆಸುತ್ತಿರುವುದು ಗೌರವವಾಗಿದೆ” ಎಂದು ಅಂತರರಾಷ್ಟ್ರೀಯ ಒಲಿಂಪಿಕ್ ಸಮಿತಿ (ಐಒಸಿ) ಸದಸ್ಯರಾದ ನೀತಾ ಅಂಬಾನಿ ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!