2025ರ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪ್ರಕಟ: ಅಮರೇಶ ನುಗಡೋಣಿ, ಹೆನ್ರಿ ಮೆಂಡೊನ್ಸಾ ಅವರಿಗೆ ಗೌರವ
ಹೊಸದಿಗಂತ ಡಿಜಿಟಲ್ ಡೆಸ್ಕ್: 2025ರ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪ್ರಕಟಗೊಂಡಿದ್ದು, ಕನ್ನಡದ ಅಮರೇಶ ನುಗಡೋಣಿ ಅವರ ’ದಡ ಸೇರಿಸು ತಂದೆ’ ಕಥಾ ಸಂಕಲನಕ್ಕೆ ಅಕಾಡೆಮಿ ಪ್ರಶಸ್ತಿ ಒಲಿದು ಬಂದಿದೆ. ಈ ಬಾರಿ ಡಾ. ಸಿದ್ಧಲಿಂಗ ಪಟ್ಟಣ ಶೆಟ್ಟಿ, ಡಾ. ಜಯಲಲಿತಾ ಮತ್ತು ಸಹನಾ ಕಾಂತಬೈಲು ಅವರು ಆಯ್ಕೆ ಸಮಿತಿಯಲ್ಲಿದ್ದರು. ಈ ಪ್ರಶಸ್ತಿಯು 1 ಲಕ್ಷ ರೂಪಾಯಿ ನಗದು ಬಹುಮಾನ, ಪ್ರಶಸ್ತಿ ಪತ್ರ ಮತ್ತು ಸ್ಮರಣಿಕೆಯನ್ನು ಒಳಗೊಂಡಿರುತ್ತದೆ. ಇದೇ ವೇಳೆ, ಕೊಂಕಣಿ ಸಾಹಿತಿ ಮತ್ತು ಪತ್ರಕರ್ತ ಮಂಗಳೂರಿನ … Continue reading 2025ರ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪ್ರಕಟ: ಅಮರೇಶ ನುಗಡೋಣಿ, ಹೆನ್ರಿ ಮೆಂಡೊನ್ಸಾ ಅವರಿಗೆ ಗೌರವ
Copy and paste this URL into your WordPress site to embed
Copy and paste this code into your site to embed