2028 ಕರ್ನಾಟಕ, 2029 ದೆಹಲಿ… ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ: ಡಿ.ಕೆ ಶಿವಕುಮಾರ್ ವಿಶ್ವಾಸ
ಹೊಸದಿಗಂತ ಡಿಜಿಟಲ್ ಡೆಸ್ಕ್: ಮುಂದಿನ ರಾಜ್ಯ ಹಾಗೂ ಲೋಕಸಭೆ ಚುನಾವಣೆಗಳಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಮರಳಲಿದೆ ಎಂಬ ವಿಶ್ವಾಸವನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವ್ಯಕ್ತಪಡಿಸಿದರು. ಈ ಗುರಿ ಸಾಧಿಸಲು ಕಾರ್ಮಿಕರು, ಶ್ರಮಿಕರು ಮತ್ತು ಸಾಮಾನ್ಯ ಜನರ ಬೆಂಬಲವೇ ಪಕ್ಷದ ದೊಡ್ಡ ಶಕ್ತಿಯಾಗಲಿದೆ ಎಂದು ಹೇಳಿದರು. ಸಂಘಟನೆ ಬಲವೇ ಪಕ್ಷದ ಶಕ್ತಿ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಇಂಟೆಕ್ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಕಾರ್ಮಿಕ ಸಂಘಟನೆಗಳು ಕಾಂಗ್ರೆಸ್‌ನ ಬಲವಾದ ಆಧಾರವಾಗಿದ್ದು, ದೇಶದ ಅಭಿವೃದ್ಧಿಯಲ್ಲಿ ಶ್ರಮಿಕರ ಕೊಡುಗೆ ಅಪಾರವಾಗಿದೆ … Continue reading 2028 ಕರ್ನಾಟಕ, 2029 ದೆಹಲಿ… ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ: ಡಿ.ಕೆ ಶಿವಕುಮಾರ್ ವಿಶ್ವಾಸ
Copy and paste this URL into your WordPress site to embed
Copy and paste this code into your site to embed