Tuesday, August 16, 2022

Latest Posts

2032ರ ಒಲಿಂಪಿಕ್ಸ್  ಬ್ರಿಸ್ಬೇನ್‌ಗೆ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ಆನ್‌ಲೈನ್ ಡೆಸ್ಕ್:

2032ರ ಒಲಿಂಪಿಕ್ಸ್  ಆತಿಥೇಯತ್ವವನ್ನು ಆಸ್ಟ್ರೇಲಿಯಾ ವಹಿಸಿಕೊಳ್ಳಲಿದೆ. ಆಸ್ಟ್ರೇಲಿಯಾದ ಬ್ರಿಸ್ಬೇನ್‌ನಲ್ಲಿ  ಒಲಿಂಪಿಕ್ ಕ್ರೀಡಾಕೂಟ ನಡೆಯಲಿದೆ.
32 ವರ್ಷಗಳ ಅಂತರದ ಬಳಿಕ ಒಲಿಂಪಿಕ್ಸ್ ಆತಿಥೇಯತ್ವವು ಆಸ್ಟ್ರೇಲಿಯಾಕ್ಕೆ ಲಭಿಸಿದೆ. 2000ರಲ್ಲಿ  ಸಿಡ್ನಿಯಲ್ಲಿ ಒಲಿಂಪಿಕ್ಸ್ ನಡೆದಿತ್ತು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss