Wednesday, July 6, 2022

Latest Posts

ಶ್ರೀಲಂಕಾ ಜಲಗಡಿಯೊಳಗೆ ಮೀನುಗಾರಿಕೆ ಆರೋಪ: 21 ಭಾರತೀಯ ಮೀನುಗಾರರ ಬಂಧನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಶ್ರೀಲಂಕಾದಲ್ಲಿ 21 ಭಾರತೀಯ ಮೀನುಗಾರರನ್ನು ಬಂಧಿಸಲಾಗಿದೆ. ಶ್ರೀಲಂಕಾದ ಜಲಗಡಿಯೊಳಗೆ ಮೀನುಗಾರಿಕೆ ನಡೆಸಿದ ಆರೋಪದ ಮೇಲೆ ಲಂಕಾ ನೌಕಾಪಡೆ 21  ಮಂದಿ ಭಾರತೀಯ ಮೀನುಗಾರರನ್ನು ಬಂಧಿಸಿದೆ.
ಇದರ ಜತೆಗೆ ಎರಡು ದೋಣಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಶ್ರೀಲಂಕಾದ ಅಂತಾರಾಷ್ಟ್ರೀಯ ಸಮುದ್ರದ ಕರಾವಳಿ ಪ್ರದೇಶದಲ್ಲಿ ಎರಡು ಭಾರತೀಯ ದೋಣಿಗಳನ್ನು ಸ್ಥಳೀಯ ಮೀನುಗಾರರು ಗಮನಿಸಿದ್ದರು. ಬಂಧಿತ ಮೀನುಗಾರರನ್ನು ಕಂಕಸಂತುರೈ ಪೊಲೀಸ್ ವಶಕ್ಕೆ ನೀಡಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss