spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Monday, September 20, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಯಾದಗಿರಿಯಲ್ಲಿ ಸಾರಿಗೆ ಬಸ್ ಪಲ್ಟಿ: 21 ಪ್ರಯಾಣಿಕರಿಗೆ ಗಾಯ

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ವರದಿ,ಯಾದಗಿರಿ:

ಯಾದಗಿರಿ ಬಸ್ ಘಟಕದ ಸಾರಿಗೆ ಬಸ್ ಮಾಘ್ಮಧ್ಯ ಮುಗಚಿಬಿದ್ದ ಪ್ರಯುಕ್ತ ಬಸ್ಸಿನಲ್ಲಿದ್ದ 21 ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾದ ಬಗ್ಗೆ ವರದಿಯಾಗಿದೆ.
ಇಂದು ಬೆಳಿಗ್ಗೆ ಸುರಪುರದಿಂದ ಯಾದಗಿರಿಗೆ ಬರುವಾಗ ಬಸ್ಸಿನಲ್ಲಿ ಸುಮರು 51 ಪ್ರಯಾಣಿಕರು ಇದ್ದರು. ಸುರಪುರ , ಯಾದಗಿರಿ ಮಧ್ಯ ಅನ್ವರ ಗ್ರಾಮದ ಬಳಿ ಬಸ್ ಚಲಕನ ನಿಯಮತ್ರ ತಪ್ಪಿ ಪಲ್ಟಿಯಾಗಿದೆ.
ಅದರಲ್ಲಿದ 21 ಜನರ ಪ್ರಯಾಣಿಕರಿಗೆ ಮಾತ್ರ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಶಹಾಪೂರ ಆಸ್ಪತ್ರಗೆ ಚಿಕಿತ್ಸೆಗಾಗಿ ಸೇರಿಸಲಾಗಿದೆ ಎಂದು ಜಿಲ್ಲಾ ಪೊಲೀಸ ವರಿಷ್ಠಾಧಿಕಾರಿ ಡಾ. ವೇದಮೂರ್ತಿ ತಿಳಿಸಿದ್ದಾರೆ. ಈ ಕುರಿತು ಶಹಾಪೂರ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss