24 ಗಂಟೆಯಲ್ಲಿ 2,323 ಹೊಸ ಕೊರೊನಾ ಕೇಸ್‌ ದಾಖಲು, 25 ಮಂದಿ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ ಒಟ್ಟು 2,323 ಹೊಸ ಕೋವಿಡ್ -19 ಪ್ರಕರಣಗಳನ್ನು ದಾಖಲಾಗಿದೆ. ದೇಶದಲ್ಲಿ ಒಟ್ಟು 25 ಸಾವುಗಳು ವರದಿಯಾಗಿದ್ದು, ಒಟ್ಟು ಸಾವಿನ ಸಂಖ್ಯೆ 5,24,348 ಕ್ಕೆ ಏರಿಕೆಯಾಗಿದೆ.

ಭಾರತದ ಸಕ್ರಿಯ ಪ್ರಕರಣಗಳ ಸಂಖ್ಯೆ 14,996 ರಷ್ಟಿದೆ. ಭಾರತದ ಚೇತರಿಕೆ ದರವು ಈಗ 98.75% ರಷ್ಟಿದೆ. ಕಳೆದ 24 ಗಂಟೆಗಳಲ್ಲಿ ಒಟ್ಟು 2,346 ರೋಗಿಗಳು ಚೇತರಿಸಿಕೊಂಡಿದ್ದಾರೆ, ಇದು ದೇಶಾದ್ಯಂತ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 4,25,94,801 ಕ್ಕೆ ತಲುಪಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!