24ಗಂಟೆಗಳಲ್ಲಿ ಯಾವುದೇ ಹೊಸ ಪ್ರಕರಣಗಳು ದಾಖಲಾಗಿಲ್ಲ: ಅರವಿಂದ ಕೇಜ್ರಿವಾಲ್

0
73

ಹೊಸದಿಲ್ಲಿ: ದೇಶದ ರಾಜಧಾನಿ ದೆಹಲಿಯಲ್ಲಿ ಕಳೆದ 24 ಗಂಟೆಗಳಲ್ಲಿ ಒಂದೇ ಒಂದು ಹೊಸ ಕೊರೋನಾ ಸೋಂಕಿನ ಪ್ರಕರಣ ವರದಿಯಗಿಲ್ಲ ಎಂದು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ತಿಳಿಸಿದ್ದಾರೆ.

ಟ್ವಿಟರ್ ನಲ್ಲಿ ಟ್ವೀಟ್ ಮಾಡಿದ ಕೇಜ್ರಿವಾಲ್, ಐವರು ಕೊರೋನಾ ಸೋಕಿತರು ಈಗಾಗಲೇ ಗುಣಮುಖರಾಗಿದ್ದು, ಕಳೆದ 24 ಗಂಟೆಗಳಲ್ಲಿ ಯಾವುದೇ ಹೊಸ ಪ್ರಕರಣ ಪತ್ತೆಯಾಗಿಲ್ಲ. ದರೆ ಇದು ಸಂತಸ ಪಡುವ ಸಮಯವಲ್ಲ. ಈ ಪರಿಸ್ಥಿತಿಯನ್ನು ಹತೋಟಿಯಲ್ಲಿಸಿ, ಜಾಗೃತೆಯಿಂದಿರುವುದು ಅವಶ್ಯಕ. ಇದಕ್ಕೆ ನಿಮ್ಮೆಲ್ಲರ ಸಹಕಾರ ಮುಖ್ಯವಾಗುತ್ತದೆ ಎಂದರು.

LEAVE A REPLY

Please enter your comment!
Please enter your name here