ಕೇರಳ ರಾಷ್ಟೀಯ ಹೆದ್ದಾರಿಗಳಲ್ಲಿ 24 ಗಂಟೆ ವಾಹನ ತಪಾಸಣೆ: ಅತಿವೇಗ, ಅಪಘಾತ ತಡೆಗೆ ಸರ್ಕಾರದ ಖಡಕ್ ಕ್ರಮ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಹೆಚ್ಚುತ್ತಿರುವ ರಸ್ತೆ ಅಪಘಾತಗಳು ಹಾಗೂ ವೇಗದ ಚಾಲನೆಗೆ ಕಡಿವಾಣ ಹಾಕುವ ಉದ್ದೇಶದಿಂದ ಕೇರಳ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ಇನ್ನು ಮುಂದೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ 24 ಗಂಟೆಗಳ ಕಾಲ ನಿರಂತರ ವಾಹನ ತಪಾಸಣೆ ನಡೆಸಲಾಗುವುದು ಎಂದು ಸಾರಿಗೆ ಸಚಿವ ಸಿಪಿ ಜಾನ್ ತಿಳಿಸಿದ್ದಾರೆ. ಕೇರಳದ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿಯನ್ನು ಸುಮಾರು 100 ಕಿಲೋ ಮೀಟರ್ ವ್ಯಾಪ್ತಿಯ ಆರು ಜಾರಿ (ಎನ್‌ಫೋರ್ಸ್‌ಮೆಂಟ್) ವಲಯಗಳಾಗಿ ವಿಭಜಿಸಲಾಗುತ್ತದೆ. ಪ್ರತಿ ವಲಯದಲ್ಲಿ … Continue reading ಕೇರಳ ರಾಷ್ಟೀಯ ಹೆದ್ದಾರಿಗಳಲ್ಲಿ 24 ಗಂಟೆ ವಾಹನ ತಪಾಸಣೆ: ಅತಿವೇಗ, ಅಪಘಾತ ತಡೆಗೆ ಸರ್ಕಾರದ ಖಡಕ್ ಕ್ರಮ