24 ವರ್ಷದ ಯುವ ನಟಿ ಹೃದಯಾಘಾತದಿಂದ ಸಾವು!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇತ್ತೀಚೆಗೆ ಯುವ ಪೀಳಿಗೆಯಲ್ಲಿ ಹೃದಯಾಘಾತ ಪ್ರಕರಣಗಳು ಹೆಚ್ಚಾಗುತ್ತಿದೆ. 24 ವರ್ಷದ ಮಲಯಾಳಂ ನಟಿ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.

ನಟಿ ಲಕ್ಷ್ಮಿಕಾ ಸಂಜೀವನ್ ಹೃದಯಾಘಾತಕ್ಕೀಡಾದ ಮಲಯಾಳಂ ನಟಿ. ಶೂಟಿಂಗ್‌ಗಾಗಿ ಯುನೈಟೆಡ್ ಅರಬ್ ಎಮಿರೇಟ್ಸ್‌ನ ಶಾರ್ಜಾಗೆ ತೆರಳಿದ್ದ ವೇಳೆ ಅಲ್ಲಿಯೇ ಕೊನೆಯುಸಿರೆಳೆದಿದ್ದಾರೆ.

ಲಕ್ಷ್ಮಿಕಾ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಮಲಯಾಳಂ ಸಿನಿ ನಟರು ಲಕ್ಷ್ಮಿಕಾ ಸಾವಿಗೆ ಸಂತಾಪ ಸೂಚಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!