ಹೊಸದಿಗಂತ ಡಿಜಿಟಲ್ ಡೆಸ್ಕ್:
ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬಳಿ ಸದಾ ಸಂಚಾರ ದಟ್ಟಣೆ ಸಮಸ್ಯೆ ಎದುರಾಗುತ್ತಿದ್ದು, ರಾಜ್ಯ ಸರ್ಕಾರ ಇದಕ್ಕೆ ಉಪಾಯ ಹುಡುಕಿದೆ.
ಟರ್ಮಿನಲ್ ಬಳಿ 240 ಕೋಟಿ ರೂಪಾಯಿ ವೆಚ್ಚದಲ್ಲಿ ಮೇಲ್ಸೇತುವೆ ನಿರ್ಮಾಣಕ್ಕೆ ಸರ್ಕಾರ ಅಸ್ತು ಎಂದಿದೆ. ಇನ್ನು ರಾಜಧಾನಿ ಬೆಂಗಳೂರಿಗೆ 45 ಸಾವಿರ ಕೋಟಿ ರೂಪಾಯಿ ಅನುದಾನ ದೊರಕಿದ್ದು, ಸಾಕಷ್ಟು ಸಮಸ್ಯೆಗಳಿಗೆ ಶೀಘ್ರವೇ ಮುಕ್ತಿ ಸಿಗಲಿದೆ.