ಮೋದಿ ನೋಡಲು ಕೊಡಗಿನಿಂದ ಬರುತ್ತಿದ್ದಾರೆ 25ಕ್ಕೂ ಅಧಿಕ ಬಸ್‌ಗಳಲ್ಲಿ ಸಹಸ್ರಾರು ಮಂದಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಮಂಗಳೂರಿಗೆ ಇಂದು ಪ್ರಧಾನಿಮೋದಿ ಅವರು ಭೇಟಿ ನೀಡಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದು, ಈ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯಿಂದಲೂ ಸಾವಿರಾರು ಕಾರ್ಯಕರ್ತರು ಹಾಗೂ ಮೋದಿ ಅಭಿಮಾನಿಗಳು ಪಾಲ್ಗೊಳ್ಳಲಿದ್ದಾರೆ.

ಬಿಜೆಪಿ ಕಾರ್ಯಕರ್ತರಿಗಾಗಿ ಜಿಲ್ಲೆಯ ವಿವಿಧೆಡೆಯಿಂದ ಸುಮಾರು 25ಕ್ಕೂ ಅಧಿಕ ಬಸ್‌ಗಳನ್ನು ವ್ಯವಸ್ಥೆ ಮಾಡಲಾಗಿದ್ದು, ಇದರೊಂದಿಗೆ ಸಾವಿರಾರು ಮಂದಿ ತಮ್ಮ ಸ್ವಂತ ವಾಹನಗಳಲ್ಲಿ ಮಂಗಳೂರಿಗೆ ಆಗಮಿಸುವ ನಿರೀಕ್ಷೆವಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!