‘ಗೋದಾವರಿ-ಕೃಷ್ಣ-ಕಾವೇರಿ ಯೋಜನೆಯಲ್ಲಿ ಕರ್ನಾಟಕಕ್ಕೆ 25 TMC ನೀರು ಕೊಡಬೇಕು’

ಹೊಸದಿಗಂತ ಡಿಜಿಟಲ್ ಡೆಸ್ಕ್:

ಗೋದಾವರಿ-ಕೃಷ್ಣ-ಕಾವೇರಿ ನೀರಾವರಿ ಯೋಜನೆಯಲ್ಲಿ ಕರ್ನಾಟಕಕ್ಕೆ 25 TMC ನೀರು ಕೊಡಬೇಕು ಎಂದು ಮಾಜಿ ಪ್ರಧಾನಿ ದೇವೇಗೌಡರು ಮನವಿ ಮಾಡಿದ್ದಾರೆ.

ದೇವೇಗೌಡರು ಇಂದು ಸುದ್ದಿಗೋಷ್ಠಿ ನಡೆಸಿ ಕೇಂದ್ರ ಸರ್ಕಾರಕ್ಕೆ ಮತ್ತೆ ಮನವಿ ಮಾಡಿದ್ರು. ಗೋದಾವರಿ-ಕೃಷ್ಣ-ಕಾವೇರಿ ಯೋಜನೆ ವಿಚಾರವಾಗಿ ನೀರು ಹೆಚ್ಚಳ ಮಾಡುವಂತೆ ಪತ್ರ ಬರೆದಿದ್ದೆ. ಸದ್ಯ ನಮಗೆ 15.891 TMC ನೀರು ಹಂಚಿಕೆ ಮಾಡಲಾಗಿದೆ. ಆದರೆ, ಈ ಪ್ರಮಾಣವನ್ನು 25 TMC ಗೆ ಹೆಚ್ಚಳ ಮಾಡಬೇಕು ಅಂತ ಒತ್ತಾಯ ಮಾಡಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!