Sunday, June 26, 2022

Latest Posts

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 252 ಮಂದಿಗೆ ಕೋವಿಡ್ ಸೋಂಕು

ಹೊಸದಿಗಂತ ವರದಿ,ಮಂಗಳೂರು:

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶನಿವಾರ (ಫೆ.5) 252 ಮಂದಿಗೆ ಕೋವಿಡ್ ಸೋಂಕು ದೃಢ ಪಟ್ಟಿರುವುದಾಗಿ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಇದೇ ವೇಳೆ 505 ಮಂದಿ ಶನಿವಾರ ಸೋಂಕು ಮುಕ್ತರಾಗಿದ್ದಾರೆ. 5 ಸಾವು ಸಂಭವಿಸಿದೆ. ಇವರಲ್ಲಿ ಇಬ್ಬರು ಹೊರ ಜಿಲ್ಲೆಯವರು ಎಂದು ಆರೋಗ್ಯ ಇಲಾಖೆ ಹೇಳಿದೆ.
ದಕ್ಷಿಣ ಕನ್ನಡದಲ್ಲಿ 2,177 ಸಕ್ರಿಯ ಪ್ರಕರಣಗಳಿವೆ. ಪಾಸಿಟಿವಿಟಿ ದರ ಶೇ.4.01 ಆಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss