26 ಗಂಟೆ ರೇಡ್: ಮಾಜಿ ARTO ಮನೆ ಮೇಲೆ ದಾಳಿ, ಬೆಚ್ಚಿಬಿದ್ದ ಅಧಿಕಾರಿಗಳು
ಹೊಸದಿಗಂತ ಡಿಜಿಟಲ್ ಡೆಸ್ಕ್: ಉತ್ತರ ಪ್ರದೇಶದಲ್ಲಿ ಅಕ್ರಮ ಆಸ್ತಿ ಪ್ರಕರಣದ ತನಿಖೆ ವೇಳೆ ನಿವೃತ್ತ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಯೊಬ್ಬರ (ARTO) ನಿವಾಸದ ಮೇಲೆ ನಡೆಸಿದ ಸುದೀರ್ಘ ದಾಳಿಯಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನ, ಬೆಳ್ಳಿ, ನಗದು ಹಾಗೂ ಆಸ್ತಿ ದಾಖಲೆಗಳು ಪತ್ತೆಯಾಗಿದ್ದು, ಅಧಿಕಾರಿಗಳನ್ನೇ ಅಚ್ಚರಿಗೊಳಿಸಿದೆ. 13 ಕೆಜಿ ಚಿನ್ನ, ಕೋಟಿ ಮೌಲ್ಯದ ಆಭರಣ ವಶ ಸುಮಾರು 26 ಗಂಟೆಗಳ ಕಾಲ ನಡೆದ ಶೋಧ ಕಾರ್ಯಾಚರಣೆಯಲ್ಲಿ 13 ಕೆಜಿ ಚಿನ್ನ, 9 ಕೆಜಿ ಬೆಳ್ಳಿ, ವಜ್ರಾಭರಣಗಳು ಹಾಗೂ … Continue reading 26 ಗಂಟೆ ರೇಡ್: ಮಾಜಿ ARTO ಮನೆ ಮೇಲೆ ದಾಳಿ, ಬೆಚ್ಚಿಬಿದ್ದ ಅಧಿಕಾರಿಗಳು
Copy and paste this URL into your WordPress site to embed
Copy and paste this code into your site to embed