Wednesday, July 6, 2022

Latest Posts

ರಾಜ್ಯದಲ್ಲಿ ಇಂದು 263 ಮಂದಿಗೆ ಕೊರೋನಾ ಪಾಸಿಟಿವ್, 7 ಸೋಂಕಿತರು ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ಇಂದು 263 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ‌. ಈ ಮೂಲಕ ಸೋಂಕಿತರ ಸಂಖ್ಯೆ 30,00,934ಕ್ಕೆ ಏರಿಕೆ ಆಗಿದೆ‌.
ಇನ್ನು 327 ಮಂದಿ ಗುಣಮುಖರಾಗಿದ್ದಾರೆ. ಈವರೆಗೆ 29,55,465 ಡಿಸ್ಚಾರ್ಜ್ ಆಗಿದ್ದಾರೆ. ಸೋಂಕಿಗೆ ಇಂದು 7 ಮಂದಿ ಮೃತರಾಗಿದ್ದು, ಸಾವಿನ ಸಂಖ್ಯೆ 38,275ಕ್ಕೆ ಏರಿದೆ.
ಸದ್ಯ ಸಕ್ರಿಯ ಪ್ರಕರಣಗಳು 7165ಕ್ಕೆ ಏರಿಕೆ ಕಂಡಿವೆ. ಈ ಮೂಲಕ ಸೋಂಕಿತರ ಪ್ರಮಾಣ ಶೇ‌.0.36ರಷ್ಟಿದೆ. ಸಾವಿನ ಪ್ರಮಾಣ ಶೇ.2.66 ರಷ್ಟು ಇದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss