spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Sunday, September 19, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

250 ಮೀಟರ್ ಆಳದ ಕಂದಕಕ್ಕೆ ಉರುಳಿದ ಬಸ್: 27 ಕಾರ್ಮಿಕರ ಸಾವು, ಹಲವರಿಗೆ ಗಾಯ

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ಆನ್ ಲೈನ್ ಡೆಸ್ಕ್:

ಅಮೆರಿಕದ ದಕ್ಷಿಣ ಪೆರುವಿಯನ್ ಪ್ರದೇಶದಲ್ಲಿ ಬಸ್ ವೊಂದು ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ 27 ಮಂದಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಶುಕ್ರವಾರ ನಡೆದಿದೆ.
ಮುಂಜಾನೆ 3 ಗಂಟೆಗೆ (ಸ್ಥಳೀಯ ಸಮಯ) ಅಯಾಕುಚೋ ಪ್ರದೇಶದಿಂದ ಅರೆಕ್ಷಿಪಾ’ಗೆ ತೆರಳುತ್ತಿದ್ದ ವೇಳೆ 250 ಮೀಟರ್ ಆಳದ ಕಂದಕಕ್ಕೆ ಬಸ್ ಉರುಳಿದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.
ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ರಕ್ಷಣಾ ತಂಡ, ಅಗ್ನಿಶಾಮಕ ದಳ ಹಾಗೂ ಪೊಲೀಸ್ ಅಧಿಕಾರಿಗಳು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.
ವಾರಿ ಪಲೋಮಿನೋ ಕಂಪನಿ ಗಣಿ ಪ್ರದೇಶದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರು ಬಸ್ ನಲ್ಲಿ ತೆರಳುತ್ತಿದ್ದರು ಎಂದು ಪಾರ್ಥಮಿಕ ವರದಿ ತಿಳಿಸಿದೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss