ದೇಶದಲ್ಲಿ 2,897 ಹೊಸ ಕೋವಿಡ್‌ ಕೇಸ್‌ ಪತ್ತೆ, 54 ಮಂದಿ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌
ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 2,897 ಹೊಸ ಕೋವಿಡ್‌ ಪ್ರಕರಣಗಳು ದಾಖಲಾಗಿದ್ದು 54 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಸಚಿವಾಲಯದ ವರದಿ ಹೇಳಿದೆ.
ದೇಶದಲ್ಲಿ ಒಟ್ಟೂ 19,494 ಸಕ್ರಿಯ ಕೋವಿಡ್‌ ಪ್ರಕರಣಗಳಿದ್ದು ದೈನಂದಿನ ಪಾಸಿಟಿವಿಟಿ ದರವು 0.61% ದಷ್ಟಿದೆ. ಒಟ್ಟೂ 2,986 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು ಇಲ್ಲಿಯವರೆಗೆ ಒಟ್ಟೂ 190.67 ಕೋಟಿ ಲಸಿಕೆ ವಿತರಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!