spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Monday, September 20, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

29 ಸಚಿವರು – ಬೊಮ್ಮಾಯಿ ಸಚಿವ ಸಂಪುಟದ ಮುಖ್ಯಾಂಶ

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ಮಾಧ್ಯಮಗಳ ಮುಂದೆ ಹಂಚಿಕೊಂಡಿರುವ ಮಾಹಿತಿ ಪ್ರಕಾರ 29 ಸಚಿವರು ಇಂದು ಸಂಪುಟಕ್ಕೆ ಸೇರ್ಪಡೆಯಾಗಲಿದ್ದಾರೆ.
7 ಒಬಿಸಿ, 7 ಒಕ್ಕಲಿಗ, 8 ಲಿಂಗಾಯಿತ ಸಮುದಾಯದ ಮಂದಿ ಸಂಪುಟದಲ್ಲಿರುತ್ತಾರೆ. ಒಬ್ಬರು ಮಹಿಳೆಯೂ ಇದ್ದಾರೆ.
ದಲಿತರಿಗೆ ಮೂರು, ಎಸ್ಟಿ 1, ಬ್ರಾಹ್ಮಣ 2, ರೆಡ್ಡಿ 1 ಸಚಿವ ಸ್ಥಾನಗಳು ಇದ್ದು, ಇದು ಅನುಭವ ಮತ್ತು ಹೊಸ ತಲೆಮಾರು ಕೂಡಿದ ಸಂಪುಟವಾಗಿರುತ್ತದೆ ಎಂದು ಬೊಮ್ಮಾಯಿ ಹೇಳಿದ್ದಾರೆ.
ರಾಜ್ಯಪಾಲರಿಗೆ ಕಳುಹಿಸಲಾದ ಪಟ್ಟಿಯಲ್ಲಿ ಯಡಿಯೂರಪ್ಪ ಅವರ ಮಗ ವಿಜಯೇಂದ್ರ ಅವರ ಹೆಸರಿಲ್ಲ ಎಂದು ಮುಖ್ಯಮಂತ್ರಿಗಳೇ ಹೇಳಿದ್ದಾರೆ.

ರಾಜಭವನದಲ್ಲಿ ನಡೆಯುವ ಪ್ರಮಾಣವಚನದಲ್ಲಿ ಅಧಿಕೃತ ಪಟ್ಟಿ ಸಿಗಲಿದೆ. ಆದರೆ, ಮುಖ್ಯಮಂತ್ರಿಗಳಿಂದ ಪ್ರಮಾಣವಚನಕ್ಕೆ ಕರೆ ಹೋಗಿದೆ ಎನ್ನಲಾಗಿರುವ ಸಚಿವರ ಪಟ್ಟಿ ಇಲ್ಲಿದೆ.

 

1.ಕೆ.ಎಸ್.ಈಶ್ವರಪ್ಪ -ಶಿವಮೊಗ್ಗ

2.ಆರ್.ಅಶೋಕ್- ಪದ್ಮನಾಭ ನಗರ

  1. ಬಿ ಸಿ ಪಾಟೀಲ್- ಹಿರೆಕೇರೂರು

4.ಡಾ.ಸಿ.ಎನ್.ಅಶ್ವತ್ಥ ನಾರಾಯಣ – ಮಲ್ಲೇಶ್ವರ

5.ಉಮೇಶ್ ಕತ್ತಿ- ಹುಕ್ಕೇರಿ

6.ಎಸ್.ಟಿ.ಸೋಮಶೇಖರ್- ಯಶವಂತಪುರ

7.ಡಾ.ಕೆ.ಸುಧಾಕರ್ – ಚಿಕ್ಕಬಳ್ಳಾಪುರ

8.ಬೈರತಿ‌ ಬಸವರಾಜ – ಕೆ ಆರ್ ಪುರಂ

9.ಮುರುಗೇಶ್ ನಿರಾಣಿ – ಬಿಳಿಗಿ

10.ಶಿವರಾಂ ಹೆಬ್ಬಾರ್- ಯಲ್ಲಾಪುರ

11.ಶಶಿಕಲಾ ಜೊಲ್ಲೆ- ನಿಪ್ಪಾಣಿ

12.ಕೆ.ಸಿ. ನಾರಾಯಣ್ ಗೌಡ – ಕೆ‌ಆರ್ ಪೇಟೆ

13.ಸುನೀಲ್ ಕುಮಾರ್ – ಕಾರ್ಕಳ

14.ಅರಗ ಜ್ಞಾನೇಂದ್ರ – ತೀರ್ಥ ಹಳ್ಳಿ

15.ಗೋವಿಂದ ಕಾರಜೋಳ-ಮುಧೋಳ

16.ಮುನಿರತ್ನ- ಆರ್ ಆರ್ ನಗರ

17.ಎಂ.ಟಿ.ಬಿ ನಾಗರಾಜ್ – ಎಂ ಎಲ್ ಸಿ

18.ಗೋಪಾಲಯ್ಯ- ಮಹಾಲಕ್ಷ್ಮಿ ಲೇಔಟ್

19.ಮಾಧುಸ್ವಾಮಿ- ಚಿಕ್ಕನಾಯಕನಹಳ್ಳಿ

20.ಹಾಲಪ್ಪ ಆಚಾರ್ – ಯಲ್ಬುರ್ಗ

21.ಶಂಕರ್ ಪಾಟೀಲ್ ಮುನೇನಕೊಪ್ಪ – ನವಲುಗುಂದ

22.ಕೋಟಾ ಶ್ರೀನಿವಾಸ ಪೂಜಾರಿ – ಎಂ ಎಲ್ ಸಿ

23.ಪ್ರಭು ಚೌವ್ಹಾಣ್ – ಔರಾದ್

  1. ವಿ. ಸೋಮಣ್ಣ – ಗೋವಿಂದ್ ರಾಜನಗರ

25.ಎಸ್. ಅಂಗಾರ- ಸುಳ್ಯ

26.ಆನಂದ್ ಸಿಂಗ್ – ಹೊಸಪೇಟೆ

  1.  ಸಿ.ಸಿ.‌ ಪಾಟೀಲ್ – ನರಗುಂದ

28.ಬಿ.ಸಿ. ನಾಗೇಶ್ – ತಿಪಟೂರು

29.ಬಿ.ಶ್ರೀ ರಾಮುಲು- ಮೊಳಕಾಲುಮ್ಮೂರು

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss